Showing posts with label ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ramesha. Show all posts
Showing posts with label ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ramesha. Show all posts

Wednesday, 4 August 2021

ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ankita ramesha

 ..

ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ಪ.

ಗಂಗೆ ಗೌತುಮೆ ತುಂಗೆ ಮಂಗಳೆ ಕೃಷ್ಣಿ ನಿನ್ನಹಿಂಗದೆ ಅವರನ ರಂಗಿಸುವರೆ ತಾಯಿ 1

ಮಾನಸ ಸರೋವರನಾನಾ ತೀರ್ಥಗಳೆಲ್ಲಧೇನಿಸಿ ನಿನ್ನಯ ಮಾನ್ಯವ ಪಡೆದಿವೆ2

ಬ್ರಮ್ಹಾಂಡ ಬಿಚ್ಚಿ ಪರಬೊಮ್ಮಗ ಮಗಳಾದಿಬೊಮ್ಮನ ತಂಗಿ ನಾವು ನಿನ್ನನು ನೆನೆದೆವು3

ಸತ್ಯ ಲೋಕವ ಸ್ಮರಿಸಿ ಮತ್ತೆ ಸ್ವರ್ಗಕೆ ಬಂದಿಪ್ರಾರ್ಥಿಸಿದ ದೈವ ನಿನ್ನ ಅರ್ಥಿಲೆ ಗೆಲಿಸಮ್ಮ 4

ಭಗೀರಥ ಕರೆಯಲು ನಗದಲ್ಲಿ ಬಿದ್ದು ಕಾಶಿನಗರಕ್ಕೆ ಬಂದ ರಮಿ ಮಗಳ ಬಲಗೊಂಬೆ 5

****