ಭೀತಿಯನ್ನು ಬಿಡಿಸು ಬೇಗ ಭೂತರಾಜನೆ ||ಪ||
ಭಕ್ತಿಯಿಂದ ಬಾಗಿ ನಮಿಪೆ ಖ್ಯಾತಿವಂತನೆ ||ಅ.ಪ||
ಕಾಮಬಾಣ ಕಡಿಮೆ ಮಾಡು ಭಾರಿಕಾಮಹರನೆರಾಮಧ್ಯಾನಿ ನೀಡು ವಾಮನ ದೇವನೇ ||1||
ಸಾರ ತಿಳುಹು ಗರಳಧಾರಿಯೇಕರವ ಮುಗಿದು ಬೇಡುವೆನು ತ್ವರಿತದಿಂದಲಿ ||2||
ತಂದೆವರದವಿಠಲನ್ನ ಹೃನ್ಮಂದಿರದೋಳ್‍ಛಂದದಿಂದ ತಂದು ತೋರೋ ಇಂದುಶೇಖರ ||3||
***

pallavi
bhItiyannu biDisu bEga bhutarAjane
anupallavi
bhaktiyinda bAgi namipe kyAtivantane
caraNam 1
kAmabANa kaDime mADu bari kAmahara nEra madhyani nidu vAmana dEvane
caraNam 2
shara tiLuhu garaLadhariye karava mugidu bEDuvenu tvaritadindali
caraNam 3
tande varadaviThalanna hrunmandiradol candadinda tandu tOrO indushEkara
***
Kruti by ಸಿರಿಗುರುತಂದೆವರದವಿಠಲರು sirigurutandevarada vittala
ಭೂತರಾಜರು
ಭೀತಿಯನ್ನು ಬಿಡಿಸು ಬೇಗ ಭೂತರಾಜನೆ ಪ.
ಭಕ್ತಿಯಿಂದ ಬಾಗಿ ನಮಿಪೆ ಖ್ಯಾತಿವಂತನೆ ಅ.ಪ.
ಕಾಮಬಾಣ ಕಡಿಮೆ ಮಾಡು ಭಾರಿಕಾಮಹರನೆರಾಮಧ್ಯಾನಿ ನೀಡು ವಾಮನ ದೇವನೇ 1
ಮರುತದ ಸಾರ ತಿಳುಹು ಗರಳಧಾರಿಯೇಕರವ ಮುಗಿದು ಬೇಡುವೆನು ತ್ವರಿತದಿಂದಲಿ 2
ತಂದೆವರದವಿಠಲನ್ನ ಹೃನ್ಮಂದಿರದೋಳ್‍ಛಂದದಿಂದ ತಂದು ತೋರೋ ಇಂದುಶೇಖರ 3
***