Showing posts with label ಮಂಗಳ ಶ್ರೀಯತಿವರಗೆ ಮಂಗಳ ankita hanumesha vittala. Show all posts
Showing posts with label ಮಂಗಳ ಶ್ರೀಯತಿವರಗೆ ಮಂಗಳ ankita hanumesha vittala. Show all posts

Saturday, 28 December 2019

ಮಂಗಳ ಶ್ರೀಯತಿವರಗೆ ಮಂಗಳ ankita hanumesha vittala

 ರಾಗ: [ಸುರುಟಿ] ತಾಳ: [ಆದಿ]

on rayaru


ಮಂಗಳ ಶ್ರೀ ಯತಿವರಗೆ ಮಂಗಳ ಶ್ರೀ ಹರಿಸುತಗೆ
ಶೋಣಿತ ಪುರಧೀಶಗೆ ಮಂಗಳ ಗುರುವರಗೆ ||pa||

ಹರಿಸರ್ವೋತ್ತಮನೆಂದು ಪರಮ ಭಕ್ತಯಲಿಂದು
ಹರುಷದಿ ಶ್ರೀ ನರಹರಿಯನು ಖಂಬದಿ ತ್ವರದಲಿ ಕರೆದವಗೆ ||1||

ಪರಿಮಳ ಗ್ರಂಥವ ಮಾಡಿ ಹರಿಯ ಪಾದಕೆ ನೀಡಿ
ಪರಮ ಸುಧೀಂದ್ರರ ಕರದಲಿ ಯತಿ ಆಶ್ರಮ ಪಡೆದವಗೆ ||2||

ಭಕ್ತರ ಭಾಗ್ಯನಿಧಿಗೆ ನಿತ್ಯಸುಖಾ ಪಡೆದವಗೆ
ಮುಕ್ತಿಯ ದ್ವಾರವ ತೋರುವ ಗುರುರಾಘವೇಂದ್ರನಿಗೆ ||3||

ಕರುಣಾಸಾಗರನೀತಾ ಕರೆದಲ್ಲೆ ಬರುವಾತಾ
ಪೊರೆಯಂದೊದರಲು ಭಕ್ತರ ಪಿಡಿಯುವ ಮೀರದೇ ಕಾಯ್ವವಗೆ ||4||

ವರಧೀರ ಹನುಮೇಶವಿಠಲನಾ ನಿಜದಾಸಾ
ಸರಸದಿ ಅರ್ಚನೆಗೊಳ್ಳುವ ಮಂತ್ರಾಲಯ ಪುರವಾಸನಿಗೆ ||5||
***

on rayaru

ಮಂಗಳ ಶ್ರೀ ಯತಿವರಗೆ ಮಂಗಳ ಶ್ರೀ ಹರಿಸುತಗೆ

ಮಂಗಳ ಶೋಣಿತ ಪುರಧೀಶÀಗೆ ಮಂಗಳ ಗುರುವರಗೆ ಪ


ಹರಿಸರ್ವೋತ್ತಮನೆಂದು ಪರಮ ಭಕ್ತಯಲಿಂದು

ಹರುಷದಿ ಶ್ರೀ ನರಹರಿಯನು ಖಂಬದಿ ತ್ವರದಲಿ ಕರೆದವಗೆ 1


ಪರಿಮಳ ಗ್ರಂಥವ ಮಾಡಿ ಹರಿಯ ಪಾದಕೆ ನೀಡಿ

ಪರಮ ಸುಧೀಂದ್ರರ ಕರದಲಿ ಯತಿ ಆಶ್ರಮ ಪಡೆದವಗೆ 2


ಭಕ್ತರ ಭಾಗ್ಯನಿಧಿಗೆ ನಿತ್ಯಸುಖಾ ಪಡೆದವಗೆ

ಮುಕ್ತಿಯ ದ್ವಾರವ ತೋರುವ ಗುರುರಾಘವೇಂದ್ರನಿಗೆ 3


ಕರುಣಾಸಾಗರನೀತಾ ಕರೆದಲ್ಲೆ ಬರುವಾತಾ

ಪೊರೆಯಂದೊದರಲು ಭಕ್ತರ ಪಿಡಿಯುವ ಮೀರದೇ ಕಾಯ್ವವಗೆ 4


ವರಧೀರ ಹನುಮೇಶವಿಠಲನಾ ನಿಜದಾಸಾ

ಸರಸದಿ ಅರ್ಚನೆಗೊಳ್ಳುವ ಮಂತ್ರಾಲಯ ಪುರವಾಸನಿಗೆ 5

****


ಮಂಗಳ ಶ್ರೀ ಯತಿವರಗೆ ಮಂಗಳ ಶ್ರೀ ಹರಿಸುತಗೆ

ಮಂಗಳ ಶೋಣಿತ ಪುರಧೀಶÀಗೆ ಮಂಗಳ ಗುರುವರಗೆ  ಪ


ಹರಿಸರ್ವೋತ್ತಮನೆಂದು ಪರಮ ಭಕ್ತಯಲಿಂದು

ಹರುಷದಿ ಶ್ರೀ ನರಹರಿಯನು ಕಂಭದಿ ತ್ವರದಲಿ ಕರೆದವಗೆ 1

ಪರಿಮಳ ಗ್ರಂಥವ ಮಾಡಿ ಹರಿಯ ಪಾದಕೆ ನೀಡಿ

ಪರಮ ಸುಧೀಂದ್ರರ ಕರದಲಿ ಯತಿ ಆಶ್ರಮ ಪಡೆದವಗೆ 2


ಭಕ್ತರ ಭಾಗ್ಯನಿಧಿಗೆ ನಿತ್ಯಸುಖಾ ಪಡೆದವಗೆ

ಮುಕ್ತಿಯ ದ್ವಾರವ ತೋರುವ ಗುರುರಾಘವೇಂದ್ರನಿಗೆ 3


ಕರುಣಾಸಾಗರನೀತಾ ಕರೆದಲ್ಲೆ ಬರುವಾತಾ

ಪೊರೆಯಂದೊದರಲು ಭಕ್ತರ ಪಿಡಿಯುವ ಮೀರದೆ ಕಾಯ್ವವಗೆ 4


ವರಧೀರ ಹನುಮೇಶವಿಠಲನಾ ನಿಜದಾಸಾ

ಸರಸದಿ ಅರ್ಚನೆಗೊಳ್ಳುವ ಮಂತ್ರಾಲಯ ಪುರವಾಸನಿಗೆ 5

***