ಮಂಗಳ ಮಣಿಮಲ ಲಂಘಿತಾಂಗಳ ಕಪಿಸಾಂಗ ವಂದಿತ ಭೂಷಿತಾಂಗ ಮಾರುತಿಗೆ ಪ
ವ್ಯಾಳ್ಯದಂದದಿ ಪುಚ್ಛಮ್ಯಾಲೆ ತೂಗುತಲೆಂಕಿಲೆಂಕಿರಾಮಗ ಸೀತಾಲಂಕನಿತ್ತವಗೆ 1
ಹೂಂಕರಿಸುತ ಬಾಲ ಬೆಂಕಿಯಿಂದಲ್ಲೆ ಸುಟ್ಟಏಳುಚಿರಿಪ ಸಣ್ಣ ಬಾಲ ಹನುಮನಿಗೆ 2
ದಾಶರಥಿಯ ಮುಂದೆ ವಾಸಮಾಡುತ ಕೆಂಪುರುಷ ಬಾಡದಿ ಸಮ ಘೋಷನಿತ್ತವಗೆಇಂದಿರೇಶನರ್ಚಿಪಗೆ ದ್ರೌಪದೀಶ ವಂದಿತಗೆ 3
****