Showing posts with label ಮದನನಯ್ಯಾ ಮೋಹನ್ನರಾಯಾ ನೀ ಬಾರೋ rukmesha. Show all posts
Showing posts with label ಮದನನಯ್ಯಾ ಮೋಹನ್ನರಾಯಾ ನೀ ಬಾರೋ rukmesha. Show all posts

Thursday, 5 August 2021

ಮದನನಯ್ಯಾ ಮೋಹನ್ನರಾಯಾ ನೀ ಬಾರೋ ankita rukmesha

 ..

kruti by rukmangadaru

ಮದನನಯ್ಯಾ ಮೋಹನ್ನರಾಯಾ ನೀ ಬಾರೋ |ಹದನದಿಂದ ಹೇಳಿದಳು ಮದಗಜಗಾಮಿನಿ ಪ

ಕಾಣದೆ ನಿಲ್ಲಲಾರಳು | ಕನಸನಾದರೂ ಕಾಣಳು |ಗಾಢ ನಿದ್ರೆಯನರಿಯಳು | ಬೆಳಗಾದರೂ ಮರೆಯಳು 1

ನಿನ್ನ ಮೊನ್ನ ಬರದೆ ಹೋಗಿ | ಭಿನ್ನನುಸರದೆ ಬೆರಗಿ |ಸೊನ್ನೆಗಳ ಮಿತವೆಂದು | ಎನ್ನ ಕೂಡನಾಡಿದಳು 2

ಆವ ಮೋಹದ ಮಡದಿ | ನಿನ್ನಗಲಿಸಿದ್ದಾಳು |ರುಕ್ಮಭೂಷಾ ಆವಳಾಣಿಗಳ | ನಿನಗೆ ಹಾಕಿ ಹಿಡಿದಾಳು 3

***