ಕಾಖಂಡಕಿ ಶ್ರೀ ಮಹಿಪತಿರಾಯರು
ಮನಗೊಂಡವರಲ್ಲಿ ಘನಗೊಳ್ಳಿ ಜ್ಞಾನಾಗಮ್ಯದ ಪ
ಮುನಿಜನರಾರಾಧಿಸುವ ನಿಧಾನ ಅನಿಮಿಷದಲಿ ನೋಡುವ ತ್ರಾಣ ಉನ್ಮನಲಿಹ ಧನ 1
ಜಾಣನೇ ಮಾಡಿಕೊಂಬನು ಪರೀಕ್ಷೆ ಸ್ವಾನುಭವದಲಿ ಪ್ರತ್ಯಕ್ಷ ಅನುದಿನದಲಿಹುದ ದಕ್ಷ ಘನಗುರು ಕಟಾಕ್ಷ 2
ಮಹಿಪತಿಸ್ವಾಮಿಯು ಪರಬ್ರಹ್ಮ ಖೂನಮಾಡವಗಿದು ಸಂಭ್ರಮ ಅನಂದೋಬ್ರಹ್ಮ 3
***