Showing posts with label ಮನುಜ ವಿಶ್ವಾಸ ಬೇಡ ವನಿತೇ prasannavenkata. Show all posts
Showing posts with label ಮನುಜ ವಿಶ್ವಾಸ ಬೇಡ ವನಿತೇ prasannavenkata. Show all posts

Friday, 15 November 2019

ಮನುಜ ವಿಶ್ವಾಸ ಬೇಡ ವನಿತೇ ankita prasannavenkata

by ಪ್ರಸನ್ನವೆಂಕಟದಾಸರು
ಮನುಜ ವಿಶ್ವಾಸ ಬೇಡ ವನಿತೇರೊಳ್ಮನುಜ ವಿಶ್ವಾಸ ಬೇಡ ತಿಳಿದು ಪ.

ನಗೆಮೊಗದಬಲೇರ ಬೆಗಡು ಸ್ನೇಹದಕಿಂತಹೆಗಲ ಶೂಲವೆ ಸುಖವುಸುಗುಣವಿಲ್ಲದ ನರ್ಕಸೌಖ್ಯ ಬೇಕಾದರೆವಿಗಡೆಯರ್ಸಖ್ಯವೆ ಸಾಕು ತಿಳಿದು 1

ಮಹಪ್ರೇಕ್ಷರಾದರ ಅಹಿತಕಾರಿಣಿಮಾಯೆಸಹಜ ತಾಮಸರೂಪಿಯಐಹಿಕಾಮುಷ್ಮಿಕದ ಬಹು ಪುಣ್ಯ ಕೆಡಿಸುವಕುಹಕಕೃತ್ರಿಮಶೀಲೆಯ ತಿಳಿದು2

ಗುರುಹಿರಿಯರ ಭಕ್ತ್ಯಾಚರಣೆಗೆ ಪ್ರತಿಕೂಲೆತ್ವರಿತ ಕಾಮುಕಿ ಮೋಹಿಯಧರೆಯೊಳಭಿಜÕರ ಮರುಳು ಮಾಡುವ ಬುದ್ಧಿಭರಿತೆ ನಿಷ್ಠುರೆ ನೀಚೆಯ ತಿಳಿದು 3

ಎನಿತಿಲ್ಲ ಪತಿವ್ರತೆ ವನಿತೇರವರೆ ನಾಕಾವನಿಯ ಪಾವನ ಮಾಳ್ಪರುಅನುದಿನವರ ನಾಮ ನೆನವಿಗಿರಲಿ ಮಿಕ್ಕಬಿನುಗುನಾರೇರ ನೆಚ್ಚದೆ ತಿಳಿದು4

ಪ್ರಸನ್ವೆಂಕಟೇಶಪಾದಬಿಸಜಾರ್ಚನಾನುಕೂಲೆಯಾದಸಿಯಳೆ ಶುಭಗುಣಳುಹುಸಿಢೌಳಿಕಾರ್ತಿ ದುವ್ರ್ಯಸನಿಯನಾಳ್ವಮಾನಿಸಗೆ ಸುಖವೆ ಸ್ವಪ್ನವು ತಿಳಿದು 5
*******