Showing posts with label ಮನ್ನಿಸೊ ನೀ ಎನ್ನ ಮಧ್ವಮುನಿರನ್ನಚೆನ್ನಿಗ ಶ್ರೀಹರಿಪಾದ ಸೇವಕನೆ hayavadana. Show all posts
Showing posts with label ಮನ್ನಿಸೊ ನೀ ಎನ್ನ ಮಧ್ವಮುನಿರನ್ನಚೆನ್ನಿಗ ಶ್ರೀಹರಿಪಾದ ಸೇವಕನೆ hayavadana. Show all posts

Wednesday, 1 September 2021

ಮನ್ನಿಸೊ ನೀ ಎನ್ನ ಮಧ್ವಮುನಿರನ್ನಚೆನ್ನಿಗ ಶ್ರೀಹರಿಪಾದ ಸೇವಕನೆ ankita hayavadana

 ...


ಮನ್ನಿಸೊ ನೀ ಎನ್ನ ಮಧ್ವಮುನಿರನ್ನಚೆನ್ನಿಗ ಶ್ರೀಹರಿಪಾದ ಸೇವಕನೆ ಪ.


ಅಂಜನೆಯ ಗರ್ಭ ಪರಿಪೂರ್ಣಚಂದ್ರಮನೆಕಂಜಪ್ರಿಯಸುತನಿಗೆ ಕಲ್ಪತರು ನೀನೆರÀಂಜಿಸುವೆ ಶ್ರೀರಾಮಚಂದ್ರನ್ನ ಸೇವಕನೆಸಂಜೀವಗಿರಿಯನು ತಂದ ಮಹಾತ್ಮನೆ 1


ಅರ್ಜುನನಿಗೆ ಅಣ್ಣನಾಗಿ ಅಖಿಲ ದಿಕ್ಕೆಲ್ಲವನುಲಜ್ಜೆಯನು ಕೆಡಿಸಿ ಷಡ್ರಥಿüಕರನು ಜರಿದೆಮೂಜಗವು ಮೆಚ್ಚಲು ಮಾಗಧನ ಸೀಳಿದೆಸಜ್ಜನಪ್ರಿಯ ಭೀಮಸೇನ ಉದಾರ2


ಮೂರಾರು ಎರಡೊಂದು ಮೂಢಮತಗಳ ಜರಿದುಸಾರ ಮಧ್ವÀಶಾಸ್ತ್ರ ಸಜ್ಜನರಿಗೊರೆದೆಧೀರ ಶ್ರೀ ಹಯವದನನ ಕೂರ್ಮ ಸೇವಕನಾದಧೀರ ಮಧ್ವಾಚಾರ್ಯ ದೇಶದೊಳು ಮೆರೆದೆ 3

***