Showing posts with label ಮಹಿಪತಿ ಸುತ ಕೃಷ್ಣರಾಯ ಕೃಪೆಯಮಾಡೊ bhupati vittala mahipati dasa stutih. Show all posts
Showing posts with label ಮಹಿಪತಿ ಸುತ ಕೃಷ್ಣರಾಯ ಕೃಪೆಯಮಾಡೊ bhupati vittala mahipati dasa stutih. Show all posts

Thursday, 5 August 2021

ಮಹಿಪತಿ ಸುತ ಕೃಷ್ಣರಾಯ ಕೃಪೆಯಮಾಡೊ ankita bhupati vittala mahipati dasa stutih

..

kruti by bhupati vittalaru ( kakhandaki Ramacharyaru) 

ಮಹಿಪತಿ ಸುತ ಕೃಷ್ಣರಾಯ ಕೃಪೆಯಮಾಡೊ ಮಹರಾಯಾಸವಿಸಲಾರೆ ತಾಪತ್ರಯ ಕರುಣದಿ ಪಿಡಿಕೈಯ್ಯಾ ಪ

ನಿನ್ನ ಕರುಳ ಬಳ್ಳಿಯಲಿ ಜನಿಸಿ ನಿನ್ನ ಮರತೆನೆಂದುನೀನು ಮರೆಯಬೇಡಾ ತಾತಾ ಶಿರದಲಿ ಇಡು ವರದಹಸ್ತಾ1

ನಿಮ್ಮ ಕೀರ್ತನೆ ಕೇಳುವಾಗ ಮೈ ಮರೆತರು ಸತ್ಯಪೂರ್ಣರುಚಕ್ರಧರನ ನಕ್ರಹರನ ತಂದು ತೋರಿದ ಮಹಾಮಹಿಮನೆ  2

ಜ್ಞಾನ ಭಕ್ತಿ ವೈರಾಗ್ಯ ತ್ರಿವೇಣಿ ನಿಮ್ಮ ವಾಣಿಶ್ರೀನಿಧಿ ಭೂಪತಿವಿಠ್ಠಲನ ಒಲಿಸಿದ ಹರಿದಾಸ ಸುಮಣಿ 3

***