Showing posts with label ಮಾಡುಸಾಧು ಸೇವೆಯ ಬೇಡು prasannavenkata. Show all posts
Showing posts with label ಮಾಡುಸಾಧು ಸೇವೆಯ ಬೇಡು prasannavenkata. Show all posts

Friday, 15 November 2019

ಮಾಡುಸಾಧು ಸೇವೆಯ ಬೇಡು ankita prasannavenkata

by ಪ್ರಸನ್ನವೆಂಕಟದಾಸರು
ಮಾಡುಸಾಧು ಸೇವೆಯ ಬೇಡು ಆಭಯಕೂಡು ನಂತರ ನೀ ನಿರಂತರೀಡಾಡಿದರೆಅಂಜಿ ಓಡದೆ ಆತ್ಮ ಪ.

ಸಂತರೊಳು ಕುತರ್ಕ ಕಲ್ಪಾಂತ ರೌರವನರ್ಕಸಂತರೊಳು ಉಗ್ರ ಮನಸು ಆದ್ಯಂತ ಪಾಪದ ಬೆಳಸುಸಂತರ ಕೂಡ ದುಶ್ಚಿತ್ತ ದೇಹಾಂತ ಪ್ರಾಯಶ್ಚಿತ್ತಸಂತರಾಧೀನನಾದರೆಹರಿತಾ ಸಂತೋಷದಿಂದ ಒಲಿವನುನಿತ್ಯ1

ತೀರ್ಥ ಸ್ನಾನವು ಹಲವು ಕಾಲೋತ್ತರಕಾಹುದು ಫಲವುಮೂರ್ತಿಔಪಾಸನವು ಧರ್ಮಾರ್ಥ ಮುಂದಣ ಅನುವುಅರ್ಥಗಳ ವಿತರಣವು ಶೂನ್ಯಾರ್ಥ ಸಮಯಕೆ ದಣಿವುಸಾಥರ್Àಕವು ಸಧ್ಯ ಸಾಧುನಿಕರದಗಾತ್ರಕ್ಷೇತ್ರಯಾತ್ರೆಯ ಬಿಡದೆ2

ಸಾಧುಸಂಗವಗಿಲ್ಲ ಮುಕ್ತಿಯ ಹಾದಿ ಅವನಿಂಗಿಲ್ಲಸಾಧುರದಾವಹಳಿವ ತಮಸಕೈದುವುದು ಅವನ ಕುಲವುಸಾಧುಕೃಪೆ ದಾವಗುಂಟು ಎಲ್ಲಿ ಹೋದರಾನಂದದ ಗಂಟುಸಾಧುಪ್ರಿಯ ಪ್ರಸನ್ವೆಂಕಟರಮಣನು ಸಾಧುರ ಮೆಚ್ಚಿದವರಿಗೆಮೆಚ್ಚುವನು 3
*******