Showing posts with label ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾ gopalarya. Show all posts
Showing posts with label ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾ gopalarya. Show all posts

Thursday, 5 August 2021

ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾ ankita gopalarya

 by gopalaryaru

ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾಭಿಮಾನವೆನಿಸುವ ಮೈಲಿಗೆಯನು ಹೇಯವಿದೆಂದು ಬಿಟ್ಟರಿಕೆಯ ಮಡಿಯುಟ್ಟೆಬಾಯ ಹೊೈುಸುವೆನಿನ್ನು ತಪ್ಪಿದೆಯಾದರೆ ಪ

ಧೀರತನದಿ ಸದಸದ್ವಿವೇಕವ ತೊಟ್ಟು | ಸಾರಿ ಧನಾದಿ ಭೋಗಗಳ ಬಿಟ್ಟುಸಾರವಲ್ಲೆಂದು ಸ್ವರ್ಗಾದಿ ಸುಖಂಗಳ | ಮೀರಿದ ವಿರತನು ನಾನೆಂದೆನಲ್ಲದೆ ನಿನ್ನನಾರಿಯಬೇಕೆಂದೆನೆ ವಿಷಯವಿ | ಕಾರದೊಳ್ಬಳಿಸಂದೆನೆ ಧ್ಯಾನ ಸಾಧನಕಾರವೆ ಸಾಕೆಂದೆನೆ ಕಲ್ಪಿತವಾದ ಘೋರ ಸಂಸಾರವಸಾರವೆಂದೆನಲ್ಲದೆ 1

ಶಮೆುಂದ ಚಿತ್ತ ವಿಕ್ಷೇಪವ ತೊಲಯ | ದಯೆುಂದಿಂದ್ರಿಯಗಳ ತಗ್ಗಿಸಿಕ್ರಮದಿಂ ತಿತಿಕ್ಷೆುಂ ಸಹನವ ಮಾಡಿ | ಯಮಿತೋಪರಮದಲಗ್ಗಳನೆಂದೆನಲ್ಲದೆಸಮತೆುಲ್ಲದೆ ಬಂದೆನೆ ತನು ಭೋಗ | ಮಮತೆಯೊಳಗೆ ನಿಂದೆನೆ ವಿಘ್ನವಿಕ್ರಮಕೊಳಗಾದೆನೆಂದೆನೆ ವೇದಾಂತೋಪಕ್ರಮವೆನ್ನೊಳಾುತೆಂದು ವಿವರಿಸಿದೆನಲ್ಲದೆ 2

ದೀಪಿತ ಮೋಕ್ಷೇಚ್ಛೆುಂದ ತೋರುವ ಸಕಲ | ತಾಪತ್ರಯಗಳ ತೊಲಗಿಸಿಈಪರಿ ವೇದಾಂತ ಶ್ರವಣ ಮನನದ ಪ್ರ | ತಾಪದಿಂದರಿಗಳಿಲ್ಲೆನಗೆಂದೆನಲ್ಲದೆನೀ ಪುಸಿಯಲ್ಲೆಂದೆನೆ ಕಲ್ಪಿತ ನಾಮ | ರೂಪವ ನಿಜವೆಂದೆನೆ ತಾದೃಶ್ಯ ವಿಲೋಪಕನಲ್ಲೆಂದೆನೆ ಕೇಳು ಪ್ರತಿಜ್ಞೆಯ | ಗೋಪಾಲಾರ್ಯನೆ ನಾನೆಂದೆನಲ್ಲದೆ3

***