..
ಮಾರನಯ್ಯನ ಚದುರನ ತಂದುತೋರು ವೆಂಕಟರಮಣನ ಪ.
ನಲ್ಲ ನುಡಿದರೆ ನುಡಿದರಗಿಣಿಯನು ನಾಚಿಸುವಚೆಲ್ವಮೊಗದಿ ಶಶಿಯನುಗೆಲ್ವ ಭಾರಿಯ ಸೊಬಗ ತೋರಿಫುಲ್ಲಬಾಣನ ಜರೆವನೊ 1
ಕಂಬನಿಯ ತೊಡೆದು ತನ್ನ ಮೊಗವಚುಂಬಿಸಲು ತರುಣಿ ತನ್ನ ಬಾಯತಾಂಬೂಲವನಿತ್ತು ಎನ್ನಮನ ದ್ಹಂಬಲ ಸಲಿಸಲು ಪೂರ್ಣ 2
ಇಂದೆನ್ನನಗಲಿದರೆ ಮನದಕುಂದು ಬಿಡಿಸುವನದಾರೆಇಂದುಮುಖಿ ಕರೆದು ತಾರೆ ಹಯವದನನಬಂದು ಬೇಗದಲಿ ಸಾರೆ 3
***