Showing posts with label ಮಾರಿತೋರೆ ನೀರೆ ಕರೆಯ ಬಾರೆ ramesha. Show all posts
Showing posts with label ಮಾರಿತೋರೆ ನೀರೆ ಕರೆಯ ಬಾರೆ ramesha. Show all posts

Friday, 15 November 2019

ಮಾರಿತೋರೆ ನೀರೆ ಕರೆಯ ಬಾರೆ ankita ramesha

by ಗಲಗಲಿಅವ್ವನವರು
ಮಾರಿತೋರೆ ನೀರೆ ಕರೆಯ ಬಾರೆ ಪ.

ನಾಗವೇಣಿಯರು ನಿನ್ನ ಬಾಗಿಲಿಗೆ ಬಂದರೆಹ್ಯಾಂಗ ಮಾಡಲಿಯೆಂದುಹೋಗಿ ಕೋಣಿಯನ್ಹೊಕ್ಕೆ 1

ಚದುರೆ ನಮ್ಮನೆಗೆ ಬಂದು ಒದರಿ ಆಣಿಯನಿಟ್ಟೆಒದರಿ ಆಣಿಯನಿಟ್ಟೆಕದನತೆಗೆದ್ಹೋಗಿ ಗದಗದ ನಡಗುವಿ2

ವಾಸುದೇವರ ತಂಗಿ ಸೋಸಿಲಾಣಿಯನಿಟ್ಟುಸೋಸಿಲಾಣಿಯನಿಟ್ಟ ಶ್ರೀಶನಸತಿಯರು ದಾಸಿ ಎನಿಸುವರೇನ 3

ಸರ್ಪಶಯನನ ತಂಗಿ ಒಪ್ಪಾಗಿ ಆಣಿಯನಿಟ್ಟುಒಪ್ಪಾಗಿ ಆಣಿಯನಿಟ್ಟು ಗಪ್ಪಾಗಿ ಕುಳಿತಿಯಾಕತಪ್ಪು ತಪ್ಪೆನ ಬಾರ 4

ಉಲ್ಲಾಸದಿಂದ ಆಣೆಗುಲ್ಲು ಮಾಡುತ ಇಟ್ಟೆಗುಲ್ಲುಮಾಡುತಲಿಟ್ಟೆ ನಲ್ಲೆಯರು ಬರಲುಎದೆ ಝಲ್ಲು ಝಲ್ಲೆನುತಿರೆ 5

ಚಿಕ್ಕ ಬುದ್ದಿಂದ ಆಣೆ ಇಕ್ಕಿ ಇಲ್ಲಿಗೆ ಬಂದೆಇಲ್ಲಿಗೆಬಂದ ಪುಟ್ಟ ಸುಭದ್ರಾಒಳಗೆ ಹೊಕ್ಕು ಹೊರಗೆ ಹೊರಡಲೊಲ್ಲೆ 6

ಪೋರಬುದ್ದಿಯಿಂದ ಸಾರಿ ಆಣೆಯನಿಟ್ಟೆಸಾರಿ ಆಣಿಯನಿಟ್ಟೆನಾರಿರುಕ್ಮಿಣಿ ಬರಲು ಹಾರುತಿದೆ ಎದೆ 7

ನಕ್ಕರೆಂಬೋ ಭೀತಿ ಇಕ್ಕಿ ಮೂಲೆಗೆ ಬಂದೆಇಕ್ಕಿ ಮೂಲೆಗೆ ಅಕ್ಕ ರುಕ್ಮಿಣಿಗೆಆಣಿಸೊಕ್ಕಿನಿಂದÀಲೆ ಇಟ್ಟೆ 8

ರಮಿ ಅರಸನ ತಂಗಿ ಹೆಮ್ಮಿಲಾಣಿಯನಿಟ್ಟೆಆಣಿಯನಿಟ್ಟೆ ನಮ್ಮ ಕಾಣುತಒಳಗೆ ಗುಮ್ಮನಂತಡಗಿದಿ 9
*******