Showing posts with label ಮೀಸಲಾಗಿ ನಿನ್ನದೊಂದು ಚೆಲ್ವರೂಪವನ್ನಿಡೋವಾಸುದೇವ ನಿನ್ನನಂತ gadugina veeranarayana. Show all posts
Showing posts with label ಮೀಸಲಾಗಿ ನಿನ್ನದೊಂದು ಚೆಲ್ವರೂಪವನ್ನಿಡೋವಾಸುದೇವ ನಿನ್ನನಂತ gadugina veeranarayana. Show all posts

Wednesday 1 September 2021

ಮೀಸಲಾಗಿ ನಿನ್ನದೊಂದು ಚೆಲ್ವರೂಪವನ್ನಿಡೋವಾಸುದೇವ ನಿನ್ನನಂತ ankita gadugina veeranarayana

 ..

kruti by ವೀರನಾರಾಯಣ Veeranarayana 


ಮೀಸಲಾಗಿ ನಿನ್ನದೊಂದು ಚೆಲ್ವರೂಪವನ್ನಿಡೋವಾಸುದೇವ ನಿನ್ನನಂತ ದಿವ್ಯರೂಪಗಳಲಿ ಎನಗೆ ಪ


ಮಣಿವ ಭಕುತ ಜನರು ಕರೆದಕ್ಷಣಕೆ ಓಡಿಬಂದು ಮುಂದೆಕುಣಿದು ಕುಣಿದು ಕುಣಿದು ಹೋಗಿ ಬಂದುದಣಿದುಕೊಳುವ ಮೊದಲು ಎನಗೆ 1


ಎಷ್ಟು ನೋಡಿದರು ಎನಗೆತುಷ್ಟಿಯಿಲ್ಲವಯ್ಯ ಕೃಷ್ಣಅಷ್ಟಷ್ಟಕೆ ಹೋಗಿಬರುವಕಷ್ಟವೇಕೆ ದಯದಿ ಎನಗೆ 2


ಮಾಡಿದಘವ ಕುಟ್ಟಿ ಹಣಿವೆನೋಡಿ ನೋಡಿ ಪದಕೆ ಮಣಿವೆಹಾಡಿಹಾಡಿ ನಲಿದು ಕುಣಿವೆನಾಡೆ ಕುಣಿದು ತುಂಬ ತಣಿವೆ 3


ಸಾವಿರಾರು ಭಕ್ತಜನರುದೇವ ನಿನಗೆ ಗೈವೆಯೆಂತುಪಾವನಾತ್ಮ ಗದುಗು ವೀರನಾರಾಯಣ ದಯವ ತೋರಿ 4

***