Showing posts with label ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು rukmesha. Show all posts
Showing posts with label ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು rukmesha. Show all posts

Thursday, 5 August 2021

ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು ankita rukmesha

 ..

kruti by rukmangadaru

ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು | ಹಿಂದು ನೋಡದೆಬಂದದ್ದು ಬರಲೆಂದು ತಾಳದೊ ಕಂದಗಳ ಪ್ಯಾಡುತಲಿದಿನ ಸುಖವೆಂದೆಂದಿಗೂ ಬೇಕೆಂದು ಬೆಂದ ಭವದಂದದಿಗೆ ನಾ ಕುಂದದೆ ನೊಂದೆ ನಿನಗೆ ವಂದಿಸದೆ 1

ದೇವ ಕಾಯಯ್ಯ ಆವ ದೈವಕ ಬಾಹದೆ | ದಯಾಭಾವಿಸಲ್ಯಾಕ ಭಾವಜಾನಯ್ಯ | ಕಾಮನ ಕಾಟಿಗೆ ಕಂಗೆಡಿಸುವದುರ್ಭಾವಗಳನು ಪರಿಹರಿಸೈ | ಹಾವಿನ ಹಗಿಹಗಳಲಿವಿಹರಿಸುತಿಹ ಜೀವದ ಜೀವನದೊಡೆಯ 2

ಮೀರಿ ಬಂದದು ಮೋರಿ ದೋರದೆ ವಾರಿ ಆಟಾದು ಧರೆಗೆ ಮಾತು ಸರಿಗೆ ಬಾರದು ಕರಿಹರಿಯನಳಾಪರಿ |ಬರಿ ಗಾಳಿಲಿ ಬರಹೇಳಿದರಂದಾರು ಶಿರಿವರ ರುಕ್ಮನ ಕರ ವಿಡಿದಿಂದುದ್ಫಸದಿಹದು ಬಾಹಳರದು 3

***