ತಿಮ್ಮಪ್ಪದಾಸರು ankita ramadasarya
ಮೂರ್ತಿ ನೆಲಸಲಂತರ್ಧಾನದಿ ಕ್ಷಣದೀ 1
ನಾ ಪುಣ್ಯವಂತನೆಂಬೆನೆ ಮೂರ್ತಿಯಗಲುವದೆ ನಾಪಾಯೆಂಬೆನೆಕಾಬೆನೆರೂಪುಮರೆಯಾದರೇನೈ ಪೂರ್ಣವಸ್ತುವೆಂಬೀ ಪಂಥವನು ಪಿಡಿವೆನೆವ್ಯಾಪಾರದಲಿ ಸಿಲುಕಿದೀ ಮನಕೆ ಬಿಡದೆ ಸದ್ರೂಪ ನಂಬಿದ್ದೆನಿದನೆಸಾಪರಾಧಿಗೆ ಮುಖಗೊಡದ ತೆರದಿ ಮರೆಯಾದ ತಾಪ ಬೆಂಬಿಡದು ತಾನೆ ಎನ್ನನೆ 2
ಬರಿದೆ ನಾನಪರಾಧಿಯೆಂದು ಪಂಬಲಿಸುವದು ತರವಲ್ಲ ಧನ್ಯ ನಾನೂಕರುಣದಿಂ ಮೂರುತಿಯ ತೋರಿ ಸುಖಗೊಳಿಸಿಯುರೆ ಮರೆಯಾದ ಭಾವ ತಾನೂಸ್ಮರಿಸಿ ಸ್ಮರಿಸಿಯೆ ಮನವು ಕರಗಿ ತನ್ನೊಳುನಿಜದಿ ಬೆರೆಯಲೆಂತೆಂಬುದಿದನೂಮರಳಿ ಜಾನಿಸಿ ಧೈರ್ಯ'ಡಿದರೂ ಮೊದಲುಂಡ ಪರಮಸುಖ ಬಿಡದೆನ್ನನೂ ತಾನೂ 3
ಭಾಪುರೆ ಭಾಗ್ಯಶಾಲಿಯು ಧನ್ಯಧನ್ಯನೈ ನಾ ಪುಣ್ಯವಂತನಹುದೂತಾ ಪೂರ್ಣ ಕೃಪೆವಂತ ಶ್ರೀಕೃಷ್ಣಯೋಗೀಂದ್ರ ನೀ ಪೊಡ' ಮೊದಲೊಳಹುದೂತಾಪಬಡುವರು ಭಜಕರೆಂದು ಮಂಗಳಕರದ ರೂಪವನು ಮೊದಲೆ ತಳೆದೂವ್ಯಾಪಕನು ಶ್ರೀ ದಾಸಾರ್ಯನಾಗಿರುವನೀ ಪದ'ಗೆಣೆಯಾವದು ಇಹುದೂ 4
ಗುರು ವಾಸುದೇವಾರ್ಯನೆನಿಸಿ ಚಿಕ್ಕನಾಗಪುರ ವರದವೆಂಕಟರಮಣನೆಕರದು ಸುಜ್ಞಾನಸುಧೆಯೆರೆದಜ್ಞರಜ್ಞತೆಯ ಪರಿದ ಕರುಣಾವಂತನೆವರ ಕೃಷ್ಣಯೋಗೀಂದ್ರ ಶ್ರೀರಾಮದಾಸಾರ್ಯ ಶರಣಾಗತೋದ್ಧರಣನೆಮರೆಯೊಕ್ಕೆ ನಾನು ತಿಮ್ಮದಾಸ ಜೀಯ್ಯಪರಾಕು ಕರ'ಡಿಯಬೇಕೆನ್ನನೆ ನೀನೆ5
***