by ಪ್ರಸನ್ನವೆಂಕಟದಾಸರು
ಮೋಕ್ಷೋಪಾಯಕಾನಂದ ಮುನೀಂದ್ರನಶಿಕ್ಷಾ ಮಾರ್ಗಹುದಯ್ಯಲಕ್ಷ್ಷ್ಯಶ:ಲಕ್ಷಣವಾರ್ಹೇಳೇನುಲಕ್ಷದಿ ಗುಣವಿಲ್ಲಯ್ಯ ಪ.
ಸುಕೃತತಾನಾದರೆ ಚಿರಕಾಲಕೆ ಒಮ್ಮೆಧಿಕೃತವಾಹುದು ಭವತುಷ್ಟಿಸುಖವೆಂಬುದು ಸ್ವರೂಪಾನಂದಾನುಭವವಿಕಸವಾಗುವ ಜ್ಞಾನದೃಷ್ಟಿ ಆಸುಖವಾಪೇಕ್ಷಿಸಿ ಪ್ರಕೃತವುದಾಸಿಪದಖಿಳ ಮಹಾತ್ಮರಭೀಷ್ಟಿಸಕಳಾನಿಷ್ಟವ ಸಾಗಿಸುವ ಶ್ರೀಸುಖತೀರ್ಥರ ಶುಭಗೋಷ್ಟಿ 1
ಕಿವಿಯಲಿ ಸತ್ಶಾಸ್ತ್ತ್ರವಕೇಳಿಧ್ಯಾನಮನನವ ಸಾಧಿಪುದೆ ದೇವಸಾರ್ಥಿಕುವಲಯಪ್ರಿಯಕುಲತಿಲಕನು ಮೆಚ್ಚಿಹನವಭಕುತಿಯಪಥಕೀರ್ತಿಅವಿರಳ ಎದೆಗದ್ದಿಗೆಯೊಳು ಮೆರೆವನಸವಿಗುಣ ನಿರ್ಣಯವಾರ್ತಿವಿವರಿಸಿ ವಾರಂವಾರ ವರದ ಮದ್ಧವ ಜಗದ್ಗುರು ವರಮೂರ್ತಿ 2
ಈಶ್ವರ ಸಾಕ್ಷಾತ್ಕಾರದ ಭೇದರಹಸ್ಯ ವಿಚಾರವಂತಯೋಗಿನಶ್ವರಾನಶ್ವರವರಿತ ವೈರಾಗ್ಯದಐಶ್ವರ್ಯಾನ್ವಿತಭೋಗಿಶಾಶ್ವತ ಪ್ರತ್ಯಕ್ಷಾದಿ ತ್ರಿಪ್ರಮಾಣಭಾಷ್ಯಕ ಶ್ರೀಪದಯೋಗಿವಿಶ್ವದೊಡೆಯ ಪ್ರಸನ್ವೆಂಕಟಪತಿ ಪದವಿಶ್ವಾಸಿಕ ಮುನಿಯೋಗಿ 3
*******