Showing posts with label ಯದುವೀರ ಒದಗೆನ್ನ ನಾಲಿಗೆಗೆ prasannavenkata. Show all posts
Showing posts with label ಯದುವೀರ ಒದಗೆನ್ನ ನಾಲಿಗೆಗೆ prasannavenkata. Show all posts

Friday, 15 November 2019

ಯದುವೀರ ಒದಗೆನ್ನ ನಾಲಿಗೆಗೆ ankita prasannavenkata

by ಪ್ರಸನ್ನವೆಂಕಟದಾಸರು
ಯದುವೀರ ಒದಗೆನ್ನ ನಾಲಿಗೆಗೆಉದಯಾದಿ ಅಸ್ತಾಂತ ಆವಾವಾಗೆ ಪ.

ನಿನ್ನ ನಾಮದ ಸ್ಮರಣೆಯೆ ಶುಭಕರ್ಮವುಉನ್ನತ ಸಂಕೀರ್ತನೆ ಶತಕ್ರತುವುಪುಣ್ಯಗಂಗಾಸ್ನಾನದ ಫಲಕಧಿಕವುಘನ್ನ ಜಪದ ಬೀಜವೆÉ ನಾಮವು 1

ಬಂಗಾರದಿಳೆಯಳೆದೊಲಿದೀವ ದಾನದಿಹಿಂಗದೆ ಉಭಯಸ್ಯ ಗೋಶತದಿಶೃಂಗಾರ ಕೋಟಿ ಕನ್ಯಾದಾನಕಧಿಕವುಮಂಗಳಮಹಿಮ ಮುಕುಂದನ ನಾಮವು 2

ಧರ್ಮಾರ್ಥ ಕಾಮಮೋಕ್ಷಗಳ ಮೂಲವಿದೆಂದುನಿರ್ಮಲಶ್ರುತಿಸಾರುತಾವೆಂದುಮರ್ಮವರಿತು ನಾಮ ನಂಬಿದೆ ಶೇಷಾದ್ರಿಯಹಮ್ರ್ಯನಿಲಯ ಪ್ರಸನ್ವೆಂಕಟಯ್ಯ 3
********