by ಗುರುಜಗನ್ನಾಥದಾಸರು
ಯಾಕೆ ನಿನ್ನ ಮನಕೆ ಬಾರೆನೋ ಹೇ ವೇಂಕಟೇಶ ಪ
ಕಾಕುಬುದ್ಧಿ ಎನಗಿಲ್ಲೋ ಹೇ ವೆಂಕಟೇಶಾಅ.ಪ
ಬೆದರಿ ನಿನ್ನ ನೊದೆಯಲಿಲ್ಲೊ ಹೇ ವೆಂಕಟೇಶಾ 1
ತಿನಿಸಿದ ತರ ನಾ ತಿನಿಸಲಿಲ್ಲವೋ ಹೇ ವೆಂಕಟೇಶಾ 2
ಭಂಡಿ ಹೊಡಿ ಎಂದು ನಡೆಸಲಿಲ್ಲವೋ ಹೇ ವೆಂಕಟೇಶಾ 3
ಕಟ್ಟಿಗೆಯ ಹೊರಿಸಲಿಲ್ಲವೋ ಹೇ ವೆಂಕಟೇಶಾ 4ಕೆಟ್ಟ ಕಾರ್ಯ ಮಾಡಿಲಿಲ್ಲವೊ ಹೇ ವೆಂಕಟೇಶಾ 5
ಮುಟ್ಟಿ ನಿನ್ನ ಭಜಿಸಿದ ಫಲವೇನೋ ಹೇ ವೆಂಕಟೇಶಾ 6
ದಾತಶ್ರೀ ಗುರುಜಗನ್ನಾಥ ವಿಠಲನೆಂದು ನಾಪ್ರೀತಮನದಿ ಬಂದೆನೋ ವೆಂಕಟೇಶಾ 7
*******