Showing posts with label ರಂಗ ಒಲಿದ ದಾಸರಾಯರ ಪಾದಯುಗ್ಮ gurujagannatha vittala. Show all posts
Showing posts with label ರಂಗ ಒಲಿದ ದಾಸರಾಯರ ಪಾದಯುಗ್ಮ gurujagannatha vittala. Show all posts

Friday 27 December 2019

ರಂಗ ಒಲಿದ ದಾಸರಾಯರ ಪಾದಯುಗ್ಮ ankita gurujagannatha vittala

by ಗುರುಜಗನ್ನಾಥದಾಸರು
ರಂಗ ಒಲಿದ ದಾಸರಾಯರ - ಪಾದಯುಗ್ಮಕಂಗಳಿಂದ ನೋಡಿದಾವರÀ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರ - ಏನು ಪೇಳಲೀವರಾ ಪ

ತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವರಿಂಥಾ ಅ.ಪಬ್ಯಾಗವಾಟನಾಮ ಗ್ರಾಮದಿ - ನಾರಸಿಂಹಭಾಗವತಆದಿ ಶಾಸ್ತ್ರಭೋಗಿಶಯನ ಕರುಣದಿಂದಆಗ ಈಗ ಎನದೆ ಸದಾನುರಾಗ ತೋರುವಂಥ 1

ಮುದದಿ ದಾಸ್ಯಭಾವದಿಂದಲಿ - ಜಗದಿ ಜನರಹೃದಯಭಾವಪೂರ್ತಿಯಿಂದಲಿ- ಪ್ರೀತಿಗೈದುಪದುಮನಾಭನ ಪ್ರೀತಿಯಿಂದಲಿ - ಗುಣಗಳನ್ನುಭುಧರಮ್ಯಾಳಸಂಗದಿಂದಮುದದಿ ಮನವ ಧರಿಸಿನಿತ್ಯಪದುಮನಾಭನ ಭಜನಿಗೈಯುತ - ತತ್ವಸಾರವದನದಿಂದುಚ್ಭಾರ ಗೈಯುತ - ತೀರ್ಥಯಾತ್ರೆಮುದದಿಕಾಯಧರಿಸಿ ಹರಿಯ ಭಜನೆಗೈದು ಸುಖಿಸಿದಂಥ2

ಖ್ಯಾತ ಶುಕ್ಲ ಬಾದ್ರಪದದಿ ನವಮಿ ಜಗ -ನ್ನಾಥ ವಿಠಲಪಾದಪದುಮದಿ ಮನವೆ ಮೊದಲುಭೂತಕಾಶಮಾರ್ಗ ಸಂಗದಿ - ಹೃದಯ ಮಂಡಲಧಾತನಿಂದ ಕೂಡಿ ವಿ -ಧಾತನಾಂಡ ಭೇಧಿಸಿ ಗುರುಜಗ -ನ್ನಾಥ ವಿಠಲಪಾದಪೊಂದಿದಾ - ಈತನಂಥಆತುರಾದಿ ಕೊಡುವ ನಂದನ - ಏನು ಮಹಿಮೆವಾತದೇವನ ನಿಜಾವೇಶದಿಂದ ಯುಕ್ತರಾದ 3
*******