by ಪ್ರಸನ್ನವೆಂಕಟದಾಸರು
ರಂಗ ನೀ ಎನ್ನೊಡೆಯನಾಗಿ ಅಮಂಗಳಾತ್ಮರ ಮನೆಗೆ ಹೋಗ್ಯೆನ್ನಿಂಗಿತವನುಸುರಿದರೆ ಕುಂದಿನ್ನಾರಿಗೆಲೆ ತಂದೆ ಪ.
ಹಂಚಿನೆದುರಲಿ ಹಲ್ಲು ತೆರೆದರೆಮಿಂಚುಕನ್ನಡಿಯಾಗಬಲ್ಲದೆವಂಚಕರ ಅನುಸರಿಸಿ ಒಡಲಾಸೆಯಲಿ ಬಳಲಿದರೆಕಿಂಚಿದಭಿಮಾನಿಲ್ಲೆ ನಿನಗೆ ಪ್ರಪಂಚ ಸೂತ್ರಿ ಮುರಾರಿ ಎನ್ನಯಸಂಚಿತಾರಬ್ಧಾಗಮವ ನೂಕುವರು ದಾರುಂಟೈ 1
ಅರಸು ಮುಟ್ಟಿದ ನಾರಿ ಮಾನ್ಯಳುಪರಸುಹೊಂದಿದ ಲೋಹ ಪ್ರಿಯಪರಮಪುರುಷ ನಿನ್ನವನೆನಿಸಿ ಕ್ಷುದ್ರರ ವಶವ ಮಾಡುವರೆಅರಿದುದಾವುದಘಟಿತಘಟಕನೆಶಿರಿವಿರಿಂಚಿ ಶಿವೇಂದ್ರರೊಡೆಯನೆಪರಮಪಾತಕಿಯಾದರೇನ್ಮ್ಮುದ್ರಾಂಕಿತನು ಕಾಣೈ ರಂಗ2
ಮಧ್ವರಗಣನೆ ನಿನ್ನ ಶರಣರುಒದ್ದು ಭವಸಾಗರವ ದಾಟಿದರುದ್ಧಟರು ನಾಕೇಳಿಕಕುಲತೆಯಿಂದ ಮೊರೆ ಹೋಗುವೆಅದ್ದು ವಿಷದೊಳಗೆ ಸುಧೆಯೊಳುಅದ್ದು ನಿನ್ನ ನಂಬಿದವನು ನಾಶುದ್ಧ ಭಟಜನಪಾಲ ಪ್ರಸನ್ವೆಂಕಟಾದ್ರೀಶ 3
********