Showing posts with label ರಘುನಂದನ ರಘುನಂದನ ರಘುನಂದನ ರಘುನಂದನ vasudevarya. Show all posts
Showing posts with label ರಘುನಂದನ ರಘುನಂದನ ರಘುನಂದನ ರಘುನಂದನ vasudevarya. Show all posts

Friday 6 August 2021

ರಘುನಂದನ ರಘುನಂದನ ರಘುನಂದನ ರಘುನಂದನ ankita vasudevarya

 ..

Kruti by ವೆಂಕಟದಾಸರು Venkatadasaru 


ರಘುನಂದನ ರಘುನಂದನ ರಘುನಂದನ ರಘುನಂದನ ಪ


ಸುಖದಾಯಕ ಸಕಲಾಗಮ ನಿರುತಖಗವಾಹನ ಮಣಿಭೂಷಣ ಕರುಣಾಕರ ಚರಿತಕೌಸಲ್ಯ ವರನಂದನ ಘನಕುಂಡಲ ಮಣಿಮಂಡಲನಾರಾಯಣ ದಾಮೋದರ ಮಧುಸೂದನ ಕೃಷ್ಣ 1

ಗೋ'ಂದ ಮುಕುಂದಾಚ್ಚುತ ಕೃಷ್ಣಾಂಬುಜನಾಥಲಕ್ಷ್ಮೀಶ ಕೃಪಾಳೋ, ಜಗದೀಶವಂದ್ಯ 'ಷ್ಣುಶ್ರೀ ರಾಘವ ರಾಮಾನುಜ ಪಾ' ಮುಕುಂದಸೀತಾರಮಣ ತ್ರಿನಯನ ಗೋಪಾಲ ಗಿರೀಶ 2

ಗೋಪಾಲ ಗೋಪಾಲ ಗೋಪಾಲ ಗೋಪಾಲಭಕ್ತಪ್ರಿಯ ಗೋ'ಂದ ಮುಕುಂದ ಅತಿಭೀಷಣ ಕಟುಭಾಷಣ ಯಮಕಿಂಕರ ಪಠಳಂಕೃತತಾಡನ ಪರಪೀಡನ ಮರಣಾಗಮ ಸಮಯೇ 3

ಶಿವ ಶಂಕರ ಶಿವ ಶಂಕರ ಶಿವ ಶಂಕರ ಶಿವ ಶಂಕರಉಮಯಾಸಾಮಮಪೇಕ್ಷಿತ ಯಮಶಾಶ್ವತ ಶೂಲಿಂಪರಮೇಶ್ವರ ಹರಗೌರಿರಮಣ * 4

***