Showing posts with label ರಾಘವೇಂದ್ರ ತೀರ್ಥ ಬೋಧಿಸುಭಾಗವತ ಗತಾರ್ಥರಾಘವ gopati vittala. Show all posts
Showing posts with label ರಾಘವೇಂದ್ರ ತೀರ್ಥ ಬೋಧಿಸುಭಾಗವತ ಗತಾರ್ಥರಾಘವ gopati vittala. Show all posts

Thursday, 5 August 2021

ರಾಘವೇಂದ್ರ ತೀರ್ಥ ಬೋಧಿಸುಭಾಗವತ ಗತಾರ್ಥರಾಘವ ankita gopati vittala

    ..

ರಾಘವೇಂದ್ರ ತೀರ್ಥ ಬೋಧಿಸುಭಾಗವತ ಗತಾರ್ಥರಾಘವ ಪದಾಂಬುಜ ಲಬ್ದಾರ್ಥ ಸರಾಗದಿ ಪಾಲಿಸು ನಿಜ ಪುರುಷಾರ್ಥ ಪ


ತುಂಗಾತಟವಾಸ ರಾಘವಸಿಂಗನ ನಿಜದಾಸಪಂಗು ಬಧಿರ ಮುಖ್ಯಾಂಗ ಹೀನರನಪಾಂಗ ನೋಟದಿ ಶುಭಾಂಗರ ಮಾಡಿ 1

ಪಾದೋದಕ ಸೇವಾರತರಿಗಗಾಧ ಫಲಗಳೀವಬೂದಿ ಮುಖದ ದುರ್ವಾದಿಗಳೋಡಿಸಿಸಾಧು ಜನರಿಗಾಲ್ಹಾದ ಬಡಿಸುತಿಹ 2

ಭುಜಗಧರಾಧಿಪನಾ ವೊಲಿಸಿದಸುಜನ ಶಿರೋಮಣಿಯೇನಿಜ ಪದ ಯುಗಳವ ಭಜಿಸುವ ಜನರಿಗೆ(ವಿಜಯದ ನೆನಿಸುವ ದ್ವಿಜಕುಲನಂದನ)ವಿಜಯದ ಗೋಪತಿ ವಿಠಲ ನಂದನ 3

****