Showing posts with label ರಾಜರ ನೋಡಿರೈ ಇನತತಿತೇಜರ ಪಾಡಿರೈ gurujagannatha vittala. Show all posts
Showing posts with label ರಾಜರ ನೋಡಿರೈ ಇನತತಿತೇಜರ ಪಾಡಿರೈ gurujagannatha vittala. Show all posts

Friday, 27 December 2019

ರಾಜರ ನೋಡಿರೈ ಇನತತಿತೇಜರ ಪಾಡಿರೈ ankita gurujagannatha vittala

by ಗುರುಜಗನ್ನಾಥದಾಸರು
ರಾಜರ ನೋಡಿರೈ ಇನತತಿತೇಜರ ಪಾಡಿರೈ ಪ

ಪೂಜಕರಾ ಸುರಸನ್ನುತರ ಅ.ಪ

ವರಪಾಷ್ರ್ಣಿದ್ವಯ ಪರದಲಿ ಶೋಭಿಪಜಾನುಗಳೋ ಶಶಿಬಿಂಬಗಳೋ 1

ಕಟಿತಟವೋಕೇಸರಿನಡುವೋತುಂಬಿದ ಕರುಣನ ಗುಂಭಸುನಾಭೀ -ತಾವರೆಯೋ ಗಂಗಾಸುಳಿಯೋ 2

ಸುಂದರಕುಕ್ಷಿಸುಚಂದನ ಚರ್ಚಿತದಂಡಗಳೋಕರಿಶುಂಡಗಳೋ3

ಯತಿಕುಲವರ್ಯನ ಸ್ಮಿತಯುತವಕ್ತ್ರಕ್ಷಿತಿಸುರ ವಂದ್ಯನ ಅತಿ ಸುಂದರ -ನಯನಗಳೋ ನೈದಲಿಯುಗಳೋ 4

ಘಣೆಯೋ ಅಕ್ಷತಮಣಿಯೋ 5

ಮಂದಿರವೆನಿಸುವ ವೃಂದಾವನಶುಭವೃಂದಾರಕಘನವೃಂದದಿ ರಾಜಿಪದಾತಾಜಗದೊಳು ಖ್ಯಾತಾನೀತಾ ಭಾವಿ ವಿಧಾತಾ 6

ಶಿಷ್ಟರ ಸುಮನೋಭೀಷ್ಟದ ಗುರುಜಗ -ನ್ನಾಥವಿಠಲ ದೂತಾ 7
********