Showing posts with label ರಾಮ ಸಲಹಯ್ಯ ಪುಣ್ಯನಾಮ ಶ್ರೀ ರಾಘವೇಂದ್ರ ಪೂರಿತಕಾಮ mahipati. Show all posts
Showing posts with label ರಾಮ ಸಲಹಯ್ಯ ಪುಣ್ಯನಾಮ ಶ್ರೀ ರಾಘವೇಂದ್ರ ಪೂರಿತಕಾಮ mahipati. Show all posts

Wednesday 1 September 2021

ರಾಮ ಸಲಹಯ್ಯ ಪುಣ್ಯನಾಮ ಶ್ರೀ ರಾಘವೇಂದ್ರ ಪೂರಿತಕಾಮ ankita mahipati

ರಾಮ ಸಲಹಯ್ಯ ಪುಣ್ಯನಾಮ ಶ್ರೀ ರಾಘವೇಂದ್ರ ಪೂರಿತಕಾಮ ನೇಮ ಶ್ಯಾಮ ಪರಮಗುಣ ರತ್ನಧಾಮ ಪ  


ವನಜಾಂತಕ ಕುಂದರದನ ಅನುಪಮ ಸುಂದರವದನ ಸದನ 1 

ಕರುಣ ಶರಣ ಭರಣ ಭರಣ ಧರಣೋದ್ಧಾರಣ ಸ್ಪುರಣ ಕಿರಣದೊರಣ ಚರಣ ಅರುಣಾಂಬುಜಾಲಯರಮಣ 2 

ವೀರಗುಣಗಂಭೀರ ಕ್ರೂರಾಸುರ ಸಂಹಾರ ಶೂರ ಜನ್ಮವಿದೂರ ಮಹಿಪತಿ ಧೀರ ಕೃಷ್ಣೊಡಿಯ ಉದಾರ 3

***