Showing posts with label ರಾಮಚಂದ್ರ ನೀ ದಯಮಾಡೊಪ್ರೇಮದಿಂದಲಿ ಹರಕೆಯ ನೀಡೋ gadugina veeranarayana. Show all posts
Showing posts with label ರಾಮಚಂದ್ರ ನೀ ದಯಮಾಡೊಪ್ರೇಮದಿಂದಲಿ ಹರಕೆಯ ನೀಡೋ gadugina veeranarayana. Show all posts

Wednesday, 1 September 2021

ರಾಮಚಂದ್ರ ನೀ ದಯಮಾಡೊಪ್ರೇಮದಿಂದಲಿ ಹರಕೆಯ ನೀಡೋ ankita gadugina veeranarayana

 ..

kruti by ವೀರನಾರಾಯಣ Veeranarayana 

ರಾಮಚಂದ್ರ ನೀ ದಯಮಾಡೊಪ್ರೇಮದಿಂದಲಿ ಹರಕೆಯ ನೀಡೋ ಪ

ನಿನ್ನ ಜನುಮದ ದಿನವಿದು ನೋಡೊಘನ್ನ ತರದ ಸಂತೋಷ ನೀಡೊಬನ್ನವನ್ನು ನೀನಿಂತೀಡಾಡೊಮನ್ನಿಸಿ ಎನ್ನನು ದಯದಿ ಕಾಪಾಡೊ 1

ವನಿತೆ ಅಹಲ್ಯೆಯ ಶಾಪವ ಹರಿದೆದನುಜರುಪಟಳ ತಾಪವ ತರಿದೆಮನುಜರೆಲ್ಲರ ಧರ್ಮದಿ ಪೊರೆದೆಘನ ಸೌಖ್ಯವ ಭೋಗಿಸುವಂತಿರದೆ 2

ಕುಣಿಯುವದು ಮುದದಲಿ ಭಕ್ತರ ಗಡಣದಣಿಯದು ನೋಡೈ ಸೀತಾರಮಣಗುಣಿ ನೆ ಸುಖವಕೊಡು ಕರುಣಾಭರಣಮಣಿವೆ ಗದುಗಿನ ವೀರನಾರಾಯಣ 3

***