Showing posts with label ರಾಯರ ನೋಡಿರೈ ಶುಭತಮ ಕಾಯರ gurujagannatha vittala. Show all posts
Showing posts with label ರಾಯರ ನೋಡಿರೈ ಶುಭತಮ ಕಾಯರ gurujagannatha vittala. Show all posts

Friday, 27 December 2019

ರಾಯರ ನೋಡಿರೈ ಶುಭತಮ ಕಾಯರ ankita gurujagannatha vittala

ಗುರುಜಗನ್ನಾಥದಾಸರು
ರಾಯರ ನೋಡಿರೈ ಶುಭತಮ ಕಾಯರ ಪಾಡಿರೈ ಪ

ತೋಯಜ-ಪತಿನಾರಾಯಣ ಪದಯುಗ ಭೃಂಗಾ - ಭüಕ್ತಕೃಪಾಂಗಾ ಅ.ಪಮಂದಸ್ಮಿತಯುತ ದ್ವಂದ್ವ ಓಷ್ಠ,ಶ್ರುತಿಕಂಧರಯುತ ಪೂರಂದರ - ಕರಿಕರಸುಂದರ ಹೃದಯದಿ ನಾಮಾ ಹಚ್ಚಿಹÀ ಪ್ರೇಮಾ 1

ಸ್ವಸ್ತಿಕಾಸನ- ಸ್ಥಿತ-ಮೋದಕೃತವಿನೋದವಸ್ತ್ರದಿ ಶೋಭಿಪಗಾತ್ರಶುಭಚರಿತ್ರಸ್ವಸ್ಥ ಮನದಿ ಪ್ರಶಸ್ತ ಹರಿಯಪಾದಸ್ವಿಸ್ತಿಕ-ಯುಗಳ- ಧ್ಯಾನ ಮಾಡುವಙ್ಞÕನಸ್ವಸ್ತಿದನೆನಿಸಿದ ಭೂಪಾ ಭವ್ಯ ಪ್ರತಾಪ 2

ಕುಟಲವಿಮತರ ಪಟಲಾಂಧಕಾರಕೆಪಟುತರದಿನಮಣಿ ರೂಪಾ ನಿಜ ಜನ-ಸುರಪಾಸ್ಪುಟಿತ-ಹಾಟಕ- ಚಂದ್ರಾ ಸದ್ಗುಣಸಾಂದ್ರಚಟುಲಜನರ ಪರಿಪಾಲಾ ಕರುಣವಿಶಾಲಾಕಿಟಿರದ-ಭವ- ನದಿ - ತಟ-ಕೃತ - ಮಂದಿರಧಿಟ ಗುರುಜಗನ್ನಾಥಾ ವಿಠಲ ದೂತಾ 3
********