..
ಲಕುಮಿ ರಮಣನು ಹೆಜ್ಜೆನಿಕ್ಕಲುಕಿಂಕಿಣಿ ಕಿಂಕಿಣಿ ಎಂದಿವೆ ಟೊಂಕದ ಗೆಜ್ಜೆ ಪ.
ಲೆಕ್ಕವಿಲ್ಲದ ಹಗ್ಗ ತಂದುಚಕ್ಕನೆ ಕಟ್ಟೋಳು ಬಂದುಚಿಕ್ಕಟೊಂಕಲಿಂತೆಂದುಅಕ್ಕಜ ಬಟ್ಟಳಾಕೆ ಬಂದು1
ಧಿಟ್ಟನು ವರಳೆಳದು ತಂದುಥಟ್ಟನೆ ಮರ ಮುರಿದು ಬಂದುಸ್ಪಷ್ಟವಾದರೊ ಸೂರ್ಯರೆಂದುಕೊಟ್ಟ ಕೃಷ್ಣ ಅಭಯವೆಂದು2
ತೊಡೆಯ ನೇರುವಳೆ ಬಂದುನಡವ ವರ್ಣಿಸೆವೆÉಂದುನುಡಿಯಲಾರೆವಿತಂಡನುಡಿದಳುರಮೆ ಬಂದು 3
****