ಪುರಂದರದಾಸರು
ಲಾಲಿ ತ್ರಿಭುವನ ಪಾವನ ಲಾಲಿ ಪ.
ಗೋವಳ ಕುಲದೊಳು ಪುಟ್ಟಿದಗೆಲಾಲಿ ಗೋವರ್ಕಳನು ಸಲಹಿದೆಗೆಲಾಲಿ ||ಗೋವುಗಳನೆಲ ಕಾಯ್ದವಗೆಲಾಲಿಗೋವಿಂದ ಪರಮಾನಂದಗೆಲಾಲಿ...ಲಾಲಿ1
ನಖದಲಿ ಗಂಗೆಯ ಪಡೆದಗೆಲಾಲಿಶಕಟನ ಮುರಿದು ಒತ್ತಿದವಗೆಲಾಲಿ ||ಅಖಿಳ ವೇದಂಗಳ ತಂದಗೆಲಾಲಿರುಕುಮಿಣಿಯರಸ ವಿಠಲನಿಗೆಲಾಲಿ...ಲಾಲಿ2
ಗಗನವ ಮುರಿದು ಒತ್ತಿದಗೆಲಾಲಿನಿಗಮಗಳನು ತಂದಿತ್ತಗೆಲಾಲಿ ||ಹಗೆಗಳನೆಲ್ಲರ ಗೆಲಿದಗೆಲಾಲಿಜಗವನು ಉದರದಿ ಧರಿಸಿದಗೆಲಾಲಿ..ಲಾಲಿ3
ಬೊಟ್ಟಿಲಿ ಬೆಟ್ಟವನೆತ್ತಿದಗೆಲಾಲಿಮೆಟ್ಟಿಲಿ ಭೂಮಿಯನಳೆದಗೆಲಾಲಿ ||ಜಟ್ಟಿಗರನೆಲ್ಲ ಗೆಲಿದಗೆಲಾಲಿಕಟ್ಟುಗ್ರ ಶ್ರೀ ನರಸಿಂಹಗೆಲಾಲಿ....ಲಾಲಿ4
ಶರಧಿಗೆ ಸೇತುವೆಗಟ್ಟಿದಗೆಲಾಲಿಸುರರ ಸೆರೆಯನು ಬಿಡಿಸಿದಗೆಲಾಲಿ ||ಕರಿಮೊರೆಯಿಡಲು ಬಂದೊದಗಿದಗೆಲಾಲಿವರದ ಪುರಂದರವಿಠಲಗೆಲಾಲಿ..ಲಾಲಿ5
********