Showing posts with label ಲಾಲಿ ಭಾರತ ಕುಲಾಂಬುಧಿ ಸೋಮ ಗುಣನೆ ಲಾಲಿ indiresha. Show all posts
Showing posts with label ಲಾಲಿ ಭಾರತ ಕುಲಾಂಬುಧಿ ಸೋಮ ಗುಣನೆ ಲಾಲಿ indiresha. Show all posts

Monday, 2 August 2021

ಲಾಲಿ ಭಾರತ ಕುಲಾಂಬುಧಿ ಸೋಮ ಗುಣನೆ ಲಾಲಿ ankita indiresha

 ಭೀಮ

ಲಾಲಿ ಭಾರತ ಕುಲಾಂಬುಧಿ ಸೋಮ ಗುಣನೆ ಲಾಲಿ ಪ

ಲಾಲಿ ಯಾದವ ಪದಾಂಭೋಜ ಮಧುಕರನೆಲಾಲಿ ಮುನಿವರತನಯ ಸುತನ ಗೆಲಿದವನೆಲಾಲಿ ಕರೆವೆನು ಬಾರೋ ಮಧ್ವ ಮುನಿವರನೆ ಲಾಲಿ ಅ.ಪ.

ಲಾಲಿ ಕಾಲ್ಗಡಲರುಳಿ ಕುಣಿತ ನಿಜಚರಣಾಲಾಲಿ ಮಧ್ಯದೊಳುಟ್ಟ ಕನಕಮಯ ವಸನಾಲಾಲಿ ಕೊರಳೊಳಗಿಟ್ಟ ಹಾರಗಳ ಸದನಾಲಾಲಿ ಕಿವಿಯೊಳು ಹೇಮಕುಂಡಲಾಭರಣಾ ಲಾಲಿ 1

ಲಾಲಿ ಕರಯುಗ ಶೋಭಿತ ಕಂಕಣಾಭರಣಾಲಾಲಿ ಲೋಕವ ಮೋಹಿಸುವ ಮಂದಹಾಸನಾಲಾಲಿ ತರುಣಿರೂಪ ಶೃಂಗಾರ ಸದನಾಲಾಲಿ ತಾಂಬೂಲರಸಭಾಸ ನಿಜವದನಾ ಲಾಲಿ 2

ಲಾಲಿ ನರ್ತನಾ ಕೃತಾಲಯ ಚರಣಗಮನಾಲಾಲಿ ನಿಜ ಕಾಮಿನಿ ಸಂಕಟ ಹರಣಾಲಾಲಿ ಕೀಚಕಲಾಲಿ ಇಂದಿರೇಶ ಮಾಧವನ ತೋರಿದನ ಲಾಲಿ 3

****