Showing posts with label ಲಾಲಿ ಮುಕುಂದ ಲಾಲಿ ಗೋವಿಂದಲಾಲಿ prasannavenkata. Show all posts
Showing posts with label ಲಾಲಿ ಮುಕುಂದ ಲಾಲಿ ಗೋವಿಂದಲಾಲಿ prasannavenkata. Show all posts

Saturday, 16 November 2019

ಲಾಲಿ ಮುಕುಂದ ಲಾಲಿ ಗೋವಿಂದಲಾಲಿ ankita prasannavenkata

by ಪ್ರಸನ್ನವೆಂಕಟದಾಸರು
ಲಾಲಿಮುಕುಂದಲಾಲಿಗೋವಿಂದಲಾಲಿಮಯ್ಯಲಾಲಿಲಾಲಿಮೂರೈದಲಿಪ್ಪೆಲ್ಲಾಲಯರ ಪ್ರಭುಲಾಲಿಮಯ್ಯಲಾಲಿ ಪ.

ಜಗ ಜಗುಳಿಸಿ ವಟಪತ್ರದಿ ಮಲಗಿದೆಲಾಲಿಮಯ್ಯಲಾಲಿಮಗುವಾಗಿ ವ್ರಜದೊಳು ತೊಟ್ಟಿಲೊಳೊಪ್ಪಿದೆಲಾಲಿ ಮಯ್ಯಲಾಲಿ1

ಸ್ವಗತ ಭೇದ ವಜ್ರ್ಯ ಪರಮಾತ್ಮ ಪರಬ್ರಹ್ಮಜಗದ ಜೀವರ ಬಿಂಬಮೂರ್ತಿಅನಂತನೆಪಯೋನಿಧಿವಾಸ ಪರೇಶ ಪರಿಪೂರ್ಣಶ್ರೀಯರಸ ವೈಕುಂಠವಲ್ಲಭ ಕೃಷ್ಣಯ್ಯಸುರರ ಪುಣ್ಯದವಲ್ಲಿಫಲಿಸಲಿಲ್ಲುದಯಾದೆಧರೆಯ ಪಾವನ ಮಾಡೆ ಪಾಂಡವರಕಾಯಬಂದೆಅಜಮಿಳ ಗಜರಾಜ ಧ್ರುವ ಅಂಬರೀಷಪಾಲಸುಜನಪ್ರಹ್ಲಾದನ ಸಲಹಿದ ನರಹರಿಅಸಮ ಬಾಲಕನಾದೆ ಅವ್ಯಾಕೃತಾಂಗನೆವಿಷಮ ವಿದೂರಾಗಣಿತ ಸುಗುಣಾರ್ಣವಸ್ಮøತಿಗಿರಿಧರೆಶಿಶು ಮೃಗಚೇಲಧರ ಭಾರ್ಗವಕ್ರತುಕೃಷ್ಣೆಭವಧರ್ಮಪಾಲ ಪ್ರಸನ್ವೆಂಕಟೇಶ
********