Showing posts with label ವಂದಿಸುವೆ ಗುರು ರಾಘವೇಂದ್ರಾರ್ಯರಾ ವೃಂದಾವನದಿ bhupati vittala. Show all posts
Showing posts with label ವಂದಿಸುವೆ ಗುರು ರಾಘವೇಂದ್ರಾರ್ಯರಾ ವೃಂದಾವನದಿ bhupati vittala. Show all posts

Friday, 27 December 2019

ವಂದಿಸುವೆ ಗುರು ರಾಘವೇಂದ್ರಾರ್ಯರಾ ವೃಂದಾವನದಿ ankita bhupati vittala

ವಂದಿಸುವೆ ಗುರು ರಾಘವೇಂದ್ರಾರ್ಯರಾ ವೃಂದಾವನದಿ ವೀಣೆ ನುಡಿಸುತಲಿ ಕುಳಿತವರಾ ಪ

ನಂದಗೋಪನಕಂದ ಗೋ'ಂದ ಗೋಪಾಲಇಂದಿರಾರಮಣ ಮುಚಕುಂದವರದಾ'ಂದರ್ಪಜನಕ ಇಂದೆನಗೆ ನಿನ್ನ ಪಾದಾರ-ವೆಂದವನು ತೋರಯ್ಯ ಎಂದು ಪಾಡುತಲಿಹರ 1

ನರಹರಿ ಶ್ರೀಕೃಷ್ಣ ರಾಮ ವೇದವ್ಯಾಸಮೂರೊಂದು ಮೂರ್ತಿಗಳುಪಾಸನೆಯನುಚಾರು ವೃಂದಾವನದಿ ಕುಳಿತು ಸಂತತ ಮಾಳ್ವಧೀರ ಶ್ರೀ ವೇಣುಗೋಪಾಲನನು ಕುಣಿಸುವವರ 2

ವೀಣೆಯನು ನುಡಿಸುತಲಿ ಗಾಯನವ ಮಾಡುತ್ತಆನಂದ ಬಾಷ್ಪಗಳ ಉದುರಿಸುತಲಿಆನಂದಕಂದ ಭೂಪತಿ-'ಠಲನ್ನ ಸದಾಕಣ್ಮುಂದೆ ನಿಂದಿರಿಸಿಕೊಂಡ ಗುರುಗಳ ಕಂಡು 3
********