Showing posts with label ವದನದಲಿ ಮನವೇ ನೆನಿನಾಮ ಶ್ರಿಹರಿಯಾ gurumahipati. Show all posts
Showing posts with label ವದನದಲಿ ಮನವೇ ನೆನಿನಾಮ ಶ್ರಿಹರಿಯಾ gurumahipati. Show all posts

Wednesday 1 September 2021

ವದನದಲಿ ಮನವೇ ನೆನಿನಾಮ ಶ್ರಿಹರಿಯಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ವದನದಲಿ ಮನವೇ ನೆನಿನಾಮ ಶ್ರಿಹರಿಯಾ | ಸದಮಲದಲಿ ಮರೆಯದೆ ಬಾವದಲಿ ಪ 


ದಾವನು ದಾಸರ ದಾಸರ ಪದರಾ | ಜೀವ ಯುಗಳ ದರುಶನದಲಿ | ತೀವಿಕೊಂಡಿಹ ಬಹುಜನ್ಮದು ಷ್ಕøತ | ಲಾವಡಗುತಿಹವು ನಿಮಿಷದಲಿ 1 

ನಾಮದ ಮಹಿಮೆಯ ತಿಳಿಯಲು ಅರಸಲು | ಅಮಹಾನಿಗಮಾಗಮದಲಿ | ವ್ಯೋಮ ಕೇಶನಾರದಾಹನುಮರೆ ಬಲ್ಲ | ನಾಮದ ಸುಖವೆಂತೋ ಭುವನದಲಿ2 

ಸರ್ವಧರ್ಮಾನ್ ಪರಿತ್ಯಜ್ಯಂಬ ವಾಕ್ಯವಾ | ಅರ್ವವ ಹಿಡದು ತ್ರಿಕರ್ಣದಲಿ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯ | ಮೆರ್ಪಪಾದುಕ ವಿಟ್ಟು ಹೃದಯದಲಿ 3

***