Showing posts with label ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ramesha. Show all posts
Showing posts with label ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ramesha. Show all posts

Wednesday, 4 August 2021

ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ankita ramesha

 ..

ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ನೋಡೋಣು ಬಾರೇ ನೀರೆ ಪ.


ನೀರ ಮೇಲಾಡುವ ಪಾರಿವಾಳದ ಹಿಂಡುದೂರಾಗಿ ಬೆಳೆದ ಅಡಿಕೆಯದೂರಾಗಿ ಬೆಳೆದ ಅಡಿಕೆ ತೆಂಗಿನಮರ ಶ್ರೀದೇವಿ ಅರಸನ ವನವಿದು 1

ಲೋಕನಾಯಕಸ್ವಾಮಿ ಆ ಕಮಲಾಕ್ಷಿಯರು ಜೀಕುಳಿ ತುಂಬಿ ಜಡತಜೀಕುಳಿ ತುಂಬಿ ಜqತಾ ರಂಗಯ್ಯಓಕುಳಿಯಾಡಿದ ವನವಿದು2

ಘನÀ ಮೇಘ ಶ್ಯಾಮನ ವನದಮಧ್ಯದಲಿ ಪುನುಗಿನ ಬೆಕ್ಕಸ ಮೊದಲಾಗಿಬೆಕ್ಕಸ ಮೊದಲಾಗಿ ಕಸ್ತೂರಿಘÀನ ಮೃಗ ಹಿಂಡು ಕಡೆಯಿಲ್ಲ 3

ತೋಟಪಟ್ಟಿಗಳಲ್ಲಿ ನೀಟಾದ ಹಂಸಗಳು ಆಟವಾಡುತ್ತಿರಲು ಹರುಷದಿಆಟವಾಡುತ್ತಿರಲು ಹರುಷದಿ ಅಲ್ಲಲ್ಲೆ ನೀಟಾಗಿ ನಲಿವ ನವಿಲು ಹಿಂಡು4

ಕಬ್ಬಿನ ತೋಟಕ್ಕೆ ಹಬ್ಬಿದ ಹಂದರ ಅಬ್ಬರದಿ ಬೆಳೆದ ಹಲಸಿನ ಅಬ್ಬರದಿ ಬೆಳೆದ ಹಲಸು ತೆಂಗಿನ ಮರ ರುಕ್ಮಿಣಿ ರಾಮೇಶನ ವನವಿದು5

****