Showing posts with label ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ramesha. Show all posts
Showing posts with label ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ramesha. Show all posts

Wednesday 4 August 2021

ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ankita ramesha

 ..

ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ತೂಗುತ ಬೆರಗಾಗಿ ಪ.


ಛÀತ್ರ ಚಾಮರ ರಾಜ ಪುತ್ರರು ಚಂದಾಗಿಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತಬ್ಯಾಗ ಹೊಕ್ಕರು ಚಿತ್ತಜನೈಯ್ಯನÀ ಅರಮನೆಯೊಳಗೆ 1

ತಾರಾಪತಿಗಳಂತೆ ತೋರುತಲೈವರುಥೋರ ಮುತ್ತುಗಳ ಅಲವೂತಥೋರ ಮುತ್ತುಗಳ ಅಲವೂತ ಹೊಕ್ಕರುವೀರಕೃಷ್ಣಯ್ಯನ ಅರಮನೆ ಬ್ಯಾಗ2

ಪಚ್ಚದ ಪಾವಟಿಗೆ ರತ್ನ ಹಚ್ಚಿದ ಚೌಕಟ್ಟುಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತ ಹೊಕ್ಕರುಚಿತ್ತಜನಯ್ಯನ ಅರಮನೆ ಬ್ಯಾಗ 3

ಪಕ್ಷಿ ವಾಹನನರಮನೆ ದಕ್ಷಿಣ ದ್ವಾರದಿಲಕ್ಷಣವುಳ್ಳ ವನಿತೆಯರುಲಕ್ಷಣವುಳ್ಳ ವನಿತೆಯರು ತೆರೆದ ಬಾಗಿಲೊಳು ನಕ್ಷತ್ರದಂತೆ ಹೊಳೆಯುತ4

ಎಡಬಲ ಶ್ರೀತುಳಸಿಗಿಡಗಳು ಅಲವುತ ಕಡಲಶಯನನ ಅರಮನೆ ಒಳಹೊಂದಿಕಡಲಶಯನನ ಅರಮನೆ ಒಳಗಿನ್ನುನಾರಿಯರು ನೆರೆದರು 5

ಗಂಧದ ಥಳಿ ಕೊಟ್ಟು ಚಂದುಳ್ಳ ಅಂಗಳಕಹಂದರಗಳ್ಹಾಕಿದ ಇಂದಿರೇಶನರಮನೆಇಂದಿರೇಶನ ಅರಮನೆಯೊಳಗೆಬಂದುನಾರಿಯರು ನೆರೆದರು 6

ಚಂದ್ರನಂತೊಪ್ಪುತ ಚಂದಾಗಿನಿಂತತಂದೆ ರಾಮೇಶನ ಅರಮನೆ ತಂದೆ ರಾಮೇಶನ ಅರಮನೆ ವೃಂದಾವನಕೆಹೊಂದಿ ನಾರಿಯರುನೆರೆದರು ಬೆರಗಾಗಿ 7

****