ಜಗನ್ನಾಥದಾಸರು
ವಾಗ್ದೇವಿ ಪ
ವಾಗ್ದೇವಿ ಅ.ಪ.
ಹಿತದಿ ಸನ್ಮತಿಯ ಶ್ರೀಮತಿದೇವಿ ನೀಡೆ
ವ್ರತತಿಜನೇತ್ರೆ ಭಾರತಿ ನೀ ದಯಮಾಡೆ 1
ಸುಮುಖೀ ತ್ವಚ್ಚರಣಾಬ್ಜದ್ರುಮಛಾಯಾಶ್ರಿತರ
ಸುಮತಿಗಳೊಳಗಿಟ್ಟು ಮಮತೆಯಿಂ ಸಲಹೆ 2
ಜಗನ್ನಾಥವಿಠಲನಂಘ್ರಿಗಳ ಸೇವೆಯೊಳು
ಸುಗುಣೆ ಸನ್ಮತಿಗೊಟ್ಟು ಬೇಗೆನ್ನ ಸಲಹೆ 3
********
ವಾಗ್ದೇವಿ ಪ
ವಾಗ್ದೇವಿ ಅ.ಪ.
ಹಿತದಿ ಸನ್ಮತಿಯ ಶ್ರೀಮತಿದೇವಿ ನೀಡೆ
ವ್ರತತಿಜನೇತ್ರೆ ಭಾರತಿ ನೀ ದಯಮಾಡೆ 1
ಸುಮುಖೀ ತ್ವಚ್ಚರಣಾಬ್ಜದ್ರುಮಛಾಯಾಶ್ರಿತರ
ಸುಮತಿಗಳೊಳಗಿಟ್ಟು ಮಮತೆಯಿಂ ಸಲಹೆ 2
ಜಗನ್ನಾಥವಿಠಲನಂಘ್ರಿಗಳ ಸೇವೆಯೊಳು
ಸುಗುಣೆ ಸನ್ಮತಿಗೊಟ್ಟು ಬೇಗೆನ್ನ ಸಲಹೆ 3
********