by ಸಿರಿಗೋವಿಂದವಿಠಲ
ವಾಯು ದೇವರುಮುದದಿ ಪಾಲಿಸೊ ಮುದತೀರಥ ರಾಯಾಸದ್ಬುಧ ಜನ ಗೇಯಾ ಪ
ಪದುಮನಾಭ ಪದ ಪದುಮ ಮುದುಪ ಸದಯಾಸದಮಲಶುಭಕಾಯಾ ಅ.ಪ.
ವದಗಿರಾಮ ಕಾರ್ಯದಿ ನೀ ಮನಸಿಟ್ಟಿಲಂಕಾಪುರ ಮೆಟ್ಟಿಹೆದರದೆ ದಿತಿಜರನೆಲ್ಲ ಕೊಂದು ಬಿಟ್ಟೆಪುಚ್ಚದಿಪುರ ಸುಟ್ಟಕದನದಿ ಭೀಮವೃಕೋದರ ಜಗಜಟ್ಟಿಸಂನ್ಯಾಸ ತೊಟ್ಟಿ 1
ಸೀತಾಶೋಕವಿನಾಶನ ಮಹಂತಾಮಹಬಲಿ ಹನುಮಂತದಾತಜವಾರಿಜಜಾತನಾಗುವಂತಾಖ್ಯಾತಿಯುಳ್ಳವಂಥಾಕೋತಿರೂಪಿಧರ್ಮಾನುಜಜಯವಂತಯತಿನಾಥನೆ ಶಾಂತಾ 2
ಶಿರಿಗೋವಿಂದ ವಿಠಲನ ಪ್ರೀತಿ ಕಂದಾಭೀಮನೆ ಆನಂದಾಗರಿದು ಮುರಿದು ಪರಮತವನೆಆನಂದಾ ಮುನಿ ರೂಪದಲಿಂದ ಶಿರಿರಾಮನಸುತರ ಪ್ರೀಯ ಭರದಿಂದಾಬದರಿಗೆ ನಡೆ ತಂದಾ 3
*******