Showing posts with label ವಾಸುದೇವನ ಗುಣೋಪಾಸನೆತಾರಕ gurujagannatha vittala. Show all posts
Showing posts with label ವಾಸುದೇವನ ಗುಣೋಪಾಸನೆತಾರಕ gurujagannatha vittala. Show all posts

Friday, 27 December 2019

ವಾಸುದೇವನ ಗುಣೋಪಾಸನೆತಾರಕ ankita gurujagannatha vittala

by ಗುರುಜಗನ್ನಾಥದಾಸರು
ವಾಸುದೇವನ ಗುಣೋಪಾಸನೆತಾರಕ ಹೇಸಿಕೆಸಂಸಾರ ಮಾರಕವೋ ಪ

ಕ್ಲೇಶದ ಭವದೊಳಾಯಾಸಿ ಬಡದೆಹರಿದಾಸರ ದಾಸ ನೀನಾಗೋ ಭವನೀಗೋ ಅ.ಪ

ಥಳಥಳ ದೇಹವ ತೊಳೆದು ನಾಮವಹಚ್ಚಿಛಳಿಗಂಜದೆ ನಿತ್ಯಜಲದಿ ಮುಳುಗಿಕರ್ಮಒಳಗೆ ಹೊರಗೆ ಎಲ್ಲಾ ಹೊಳೆವ ಹರಿಯಮೂರ್ತಿತಿಳಿಯದೆ ಯಮನಿಗೆ ಸಿಲುಕುವೆಯಲ್ಲೋ 1

ಡೊಂಬನಂದದಿ ಡಾಂಬಿಕ ಕರ್ಮದ ಆ -ಅಂಬರಹಾಸಿಟ್ಟು ಕುಂಭದಿ ನೀರೆರೆದುಬಿಂಬನುಂಡನು ತೆಗಿ ಎಂಬುವಿಯಲ್ಲೋ 2

ಕರ್ತಶಾಸ್ತ್ರಾರ್ಥತ್ವದ ಅರ್ಥ ತಿಳಿಯದೆ ಜೀವ -ಅತ್ತಣದ್ವಾರ್ತೆಯ ಮರೆತಿರುವೀ 3

ಒಡೆಯನೆನುತನಿತ್ಯಪೊಡವಿತಳದಿ ಬಹುಧೃಢಮನದಲಿ ನೇಮಹಿಡಿದು ಮಾಡಿದಕರ್ಮಜಡಜನಾಭನಪಾದದೃಢ ಮಾಡಲೊಲ್ಲೆ4

ಪ್ರೀತಿಯಾಗುವಕರ್ಮವ್ರಾತಮಾಡದೆನೀಗಿ5
********