SUNG AS VIJAYA VITTALA ANKITA
SUNG AS VIJAYA VITTALA ANKITA
check- same song in ankita vijaya vittala also
ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ
ಕಾಣದೆ ನಿಲ್ಲಲಾರೆನೆ||ಪಲ್ಲವಿ||
ಕಾಣುತ ಭಕ್ತರ ಕರುಣದಿ ಸಲಹುವ
ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ||
ಬಂದೆನೆ ಬಹಳ ದೂರದಿ ಭವಸಾಗರ ತರಣಿ
ನಿಂದೆನೆ ನಿನ್ನ ತೀರದಿ
ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ
ಮಂದಗಮನೆ ಎನ್ನ ಮುಂದಕೆ ಕರೆಯೆ ||೧||
ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದು
ಕರುಣದಿಂದೆನ್ನ ಪೊರೆಯೆ
ಸ್ಮರಣೆ ಮಾತ್ರದಿ ಭವತಾಪವ ಹರಿಸುವ
ಸ್ಮರನ ಪಿತ ಮುರಹರನ ಕರುಣದಿ ||೨||
ಸುಜನರಿಗೆಲ್ಲಾಧರಳೆ ಸುಖಶೀಲೆ ಕೇಳೆ
ಕುಜನ ಸಂಗವನು ಕೀಳೆ
ನಿಜಪದವಿಯನೀವ ಹಯವದನನ
ಪದ ರಜವ ತೋರಿಸೆ ಮದಗಜಗಮನೆ ||೩||
****
ವೇಣೀ ಮಾಧವನ ತೋರಿಸೆ ಜಾಣೆ ತ್ರಿವೇಣಿಕಾಣದೆ ನಿಲ್ಲಲಾರೆನೆ ಪ.
ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ ಅ.ಪ.
ಬಂದೆನೆ ಬಹಳ ದೂರದಿ ಭವಸಾಗರತರಣಿನಿಂದೆನೆ ನಿನ್ನ ತೀರದಿಒಂದು ಗಳಿಗೆ ಹರಿಯಗಲಿ ನಾನಿರಲಾರೆಮಂದಗಮನೆ ಎನ್ನ ಮುಂದಕೆ ಕರೆಯೆ 1
ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದುಕರುಣದಿಂದೆನ್ನ ಪೊರೆಯೆಸ್ಮರಣೆ ಮಾತ್ರದಿ ಭವತಾಪವ ಹರಿಸುವಸ್ಮರನÀ ಪಿತ ಮುರಹರನ ಕರುಣದಿ 2
ಸುಜನರಿಗೆಲ್ಲಾಧಾರಳೆÉ ಸುಖಶೀಲೆ ಕೇಳೆಕುಜನ ಸಂಗವನು ಕೀಳೆನಿಜಪದವಿಯನೀವ ಹಯವದನನ ಪಾದ ವಾ-ರಿಜ ತೋರಿಸೆ ಮದಗಜಗಮನೆ 3
***