..
kruti by rukmangadaru
ವೇಳೆಗೊದಗಯ್ಯ | ವೇಳೆ ಬಂದು ಒದಗಿದೆ | ಪರಿಹರಿಸೊ ನೀ ಪ
ಬಳಗುಳ್ಳಿಭಕುತರು ಬಳಲು ತಿರುವದ ಕಂಡು |ಕಳವಳಿಕೆಯಿಲ್ಲದೆ ಕಳೆವರೆ ಕಾಲವ 1
ಮಳಲು ಹಸಿಯನಗಲಿದಂತೆ ದಾಸರಿಗತಿಶಯವ |ದಣಿಸಿದರೆ ಬಳಿಕಾರುಳಿಸುವರೊ ? 2
ಹಲವ ಹೆತ್ತ ತಾಯಿ ಮೊಲೆ ಹಾಲನುಣಿಸದೆ |ನೆಲೆಯ ದೋರಿ ನಿನ್ನಲಿ ನಿಲಿಸಯ್ಯ ರುಕ್ಮನ 3
***