..
kruti by ಭೀಮಾಶಂಕರರು ದಾಸರು bheemashankara
ಶಂಭು ಶಂಕರ ನಿಜಲಿಂಗಗೆ ಮಂಗಳಕುಂಭಿನೀಧರ ಭೂಷ ಲಿಂಗಗೆ ಮಂಗಳ ||ಮಂಡೀಯನಾದಿ ವ್ಯೋಮಕೇಶಗೆ ಮಂಗಳ |ರುಂಡಮಾಲೆಧರ ಈಶಗೆ ಮಂಗಳ 1
ತ್ರಿಪುಟ ತ್ರಿಪುರ ಸಂಹಾರಗೆ ಮಂಗಳ ವಿಪರೀತ ಪರಿಜ್ಞಾನ ಹರಗೆ ಮಂಗಳ 2
ಜ್ಞಾನದಾತನು ಗುರುನಾಥಗೆ ಮಂಗಳ |ಏನೆಂಬೆ ಗುರುಕೃಪೆ ನಿತ್ಯಗೆ ಮಂಗಳ 3
***