Showing posts with label ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ gurumahipati. Show all posts
Showing posts with label ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ gurumahipati. Show all posts

Wednesday 1 September 2021

ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ ankita gurumahipati

ಕಾಖಂಡಕಿ ಶ್ರೀ ಕೃಷ್ಣದಾಸರು

ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ ಕಲ್ಯಾಣಿ 1 

ವಿದಿತ ಸುವಿದ್ಯದಾನಿ ಸದಮಲ ಸುಪ್ರವೀಣಿ ಮದಮತ್ತಗಜಗಾಮಿನಿ ಕಲ್ಯಾಣಿ 2 

ಸ್ಪಹಿತ ಸುಖಕಾರಿಣೀ ಸಹಕಾರಿ ನಿರಂಜನ ಮಹಿಪತಿಸುತ ಸ್ವಾಮಿನೀ ಕಲ್ಯಾಣಿ 3

***