Showing posts with label ಶರಣು ಹೊಕ್ಕೆನೊ ನಿನ್ನ ಜಾತರೂಪಾಂಗದವರದ pranesha vittala. Show all posts
Showing posts with label ಶರಣು ಹೊಕ್ಕೆನೊ ನಿನ್ನ ಜಾತರೂಪಾಂಗದವರದ pranesha vittala. Show all posts

Monday 18 November 2019

ಶರಣು ಹೊಕ್ಕೆನೊ ನಿನ್ನ ಜಾತರೂಪಾಂಗದವರದ ankita pranesha vittala

by ಪ್ರಾಣೇಶದಾಸರು
ಶರಣು ಹೊಕ್ಕೆನೊ ನಿನ್ನ ಜಾತರೂಪಾಂಗದವರದ ಕೈಪಿಡಿಯನ್ನಪರಮೇಷ್ಠಿವಂದಿತ |ಚರಣಸುರ ಶಿರೋರನ್ನ ಸುಖ ಜ್ಞಾನ ಪೂರ್ಣಾ 

ಉರಗಪರ್ವತನಿಲಯಭಕತರ ಕರೆದು |ವರಗಳ ಕೊಡುವ ವೆಂಕಟ | ಗರುಡವಾಹನಲಕ್ಷ್ಮೀಪತಿ ಮಂದರಧರಾಧರಧಾರ ದೇವ ಅ.ಪ.ಕಾಮಿತಾರ್ಥದ ರಂಗ ಮಧ್ವಮುನಿ ಪೂಜಿತ |ರಾಮ ಭವಭಯಭಂಗದಶರೂಪಿ ಶರಧಿಜಾ |ಪ್ರೇಮ ಸುಜನರ ಸಂಗ ಕೊಡು ಎಂದೆಂದಿಗೂ ||ತಾಮಸರಿಪುಕುರಂಗಾಅಂಕಸಖಸಾಂಗ |ಹೇಮಗರ್ಭನ ನಾಭೀ ಕಮಲದಿ |ನೀ ಮುದದಿ ಪಡೆದೀ ಚರಾಚರ |ನೇಮದಿಂದಲಿ ಸೃಜಿಸ ಪೇಳಿದ |ಸ್ವಾಮಿ ನೀ ಸರ್ವರೊಳು ವ್ಯಾಪಿಸಿ |ಭೂಮಿಯೊಳು ಸಾತ್ವಿಕರು ರಾಜಸ |ತಾಮಸರ ನಿರ್ಮಾಣ ಮಾಡಿ ಸು |ಧಾಮಸಖಿಗತಿ ದುರ್ಗತಿಗಳನು |ಈ ಮರುಳು ಜನರಿಗೀಯುತ |ನೀ ಮಡಿವಂತನು ಎನಿಸುವೆ ಲೇಸುತ್ರಾಮಾ ವರಜ ಬಲು ಸೋಜಿಗವೊ ಇದು |ವ್ಯೋಮನ ದೀಪದ ನೀ ಮಾಡಿದ ಮರ್ಯಾದೆಯೋಮರಳ್ಯೊಬ್ಬರು ಪೇಳುವರುಂಟೇ 1

ಪುಂಡರೀಕದಳಾಕ್ಷ ತನ್ಮಾತ್ರಾ ದೂರ |ಪಾಂಡುರಂಗಘ ಕಕ್ಷಗಾಂಗೇಯಗೀತ |ಪಾಂಡುನಂದನ ಪಕ್ಷದರಚಕ್ರಪಾಣಿ |ಪುಂಡ ಕೌರವ ಶಿಕ್ಷ ಶ್ರೀವತ್ಸವಕ್ಷ |ಕುಂಡಲೀಶ ಶಯನ ವಿದುರಸಖ| ಮಾ-ರ್ತಾಂಡ ಕೋಟಿ ಪ್ರಕಾಶಹರಿವು|ದ್ದಂಡ ಮಹಿಮನೆ ಕಂಡ ಕಂಡವ |ರಂಡಲೆಯ ಯನ್ನ ಶರೀರವು ||ಬೆಂಡು ಆಯಿತು ಕಾಣೆ ಕಾಯ್ವರ |ಜಾಂಡೋದರ ನಿನ್ನುಳಿದು ಓರ್ವರ |ದಂಡಿಸದೆ ಬರುತಿಪ್ರ್ಪ ಜನ್ಮವ |ಖಂಡಿಸಿ ನಿನ್ನ ನಾಮವುಳಿಸೊ ||ಮಂಡೋದರೀವಲ್ಲಭಶಕಟ ಪ್ರ |ಚಂಡ ಮುರಾದಿಖಳಕುಲಾಂತಕ |ದಂಡಾತ್ಮಜ ರಕ್ಷಕಹರಿಮೇ |ಷಾಂಡಜ ಸಂಹರ ಕರುಣದಿ ನೋಡೋ2

ಧರಣಿಯೊಳಗಿನ ರಾಯರೆಂಬುವರು ವೇಷಕಾ |ಪುರುಷನಿಗೆ ಬಹು ದ್ರವ್ಯವಿತ್ತಿನ್ನು ವೇಷವ |ತರಲಿಗೊಡರೆಲೊ ದೇಹ ಬಹು ತಾಳಿ ಬಂದೆನೊ |ಕರುಣವಿಲ್ಲದೆಜೀಯ| ಸಾಕೆನ್ನೂ ಮಾಯಾ- ||ವರನೆ ಅಟವು ಮಾತ್ರ ಹಣ ಕೊಡ- |ದಿರೊ ನಾ ಬಲ್ಲೆನೊ ಕುಡಿದ ಸ್ತನ - ಪಯ |ಶರಧಿದ್ವಿಗುಣವು ಯನ್ನ ಅಸ್ಥಿಯು |ಗಿರಿಗೆ ದ್ವಿಗುಣವಾಗಿಹ್ಯವೊ ಇಂತಿ |ಕರೆ ಕರೆಯ ನಾನಾರಿಗುಸಿರಲಿ |ಸುರಪತಿಪ್ರಾಣೇಶ ವಿಠ್ಠಲ |ತರುಣಿ ಸುತ ಧನ ಪಶು ಎಂಬುವ ಈ |ಪರಮಮೋಹದ ಮಡುವೋಳ್ಬಿದ್ದು ||ಹರಿನಿನ್ನೊಂದಿನ ಸ್ಮರಿಸಿಲ್ಲವೋ ನೀ |ನರಿಯೆ ನಿಂತ್ಯಲ್ಲವೋ ಪರತರ |ಕರಿವರದಿ ಮ್ಯಾಲೆನರಿದದು ಮಾಡುವ - |ದರಿ ಕರಿಷಂಡ ಮೃಗೇಂದ್ರ ಪರಾಶು || ಶರಣು 3
********