by ಪ್ರಸನ್ನವೆಂಕಟದಾಸರು
ಶೇಷಾಚಲನಾಯಕ ಸಲಹಯ್ಯಾಶೇಷದುರಿತ ದೂರಕ ಪ.
ಮಕರಾಲಯಸದನಮಾಧವಮಕರಕುಂಡಲಕರಣಮಕರಕೇತನತಾತಮಾಕಾಂತವಿಲಸಿತಮಕುಟಕೌಸ್ತುಭಭೂಷಿತ ಮುಕುಂದ1
ಸ್ವಾಮಿಪುಷ್ಕರಿಣೀವಾಸ ಮುಕುಂದಸಾಮಗಾಯನ ವಿಲಾಸಸೋಮದ್ಯುಮಣಿನಯನಾಬ್ಜಕೊದರ್ವದಳಶ್ಯಾಮಸಿರಿಭೂಲೋಲ ಮುಕುಂದ2
ಸನ್ಮಾರ್ಗವ ತೋರಿಸೊ ಸಂತರಸನ್ನಿದಲ್ಲಿರಿಸೊಶೂನ್ಯಭಾಗ್ಯವ ನೋಡಿ ಸಲಹಯ್ಯ ತಂದೆ ಪ್ರಸನ್ನವೆಂಕಟನಾಯಕ ಮುಕುಂದ 3
*******