Showing posts with label ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸ prasannashreenivasa. Show all posts
Showing posts with label ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸ prasannashreenivasa. Show all posts

Thursday, 5 August 2021

ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸ ankita prasannashreenivasa

 ..

kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru

(ಶ್ರೀಶ ಸ್ತೋತ್ರ)


ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸ

ಭಕುತವತ್ಸಲ ನಮೋ ಕಾರುಣ್ಯ ಶರಧೇ ಪ


ಲೌಕೀಕ ವಿಷಯದಲಿ ಕಾಯಮನದಿಂಚರಿಸಿ |

ಶ್ರೀಕರನೆ ನಿನ್ನನಾ ಸಂಸ್ಮರಿಸಲಿಲ್ಲಾ

ಲೋಕ ಬಂಧುವೇ ಶರಣು ಶರಣು ಕರುಣಾಂಬುಧಿಯೇ

ನೀಕಾಯಬೇಕೆನ್ನ ತಪ್ಪು ಎಣಿಸದಲೆ 1


ನಾರಾಯಣ ವಾಸುದೇವ ಸಂಕರುಷಣ

ಪ್ರದ್ಯುಮ್ನ ಅನಿರುದ್ಧ ಆತ್ಮಾಂತರಾತ್ಮ

ಶ್ರೀ ಕೃಷ್ಣ ಕಪಿಲನೆ ಸರ್ವಕರ್ತನು ನೀನೆ

ಸರ್ವ ಪ್ರೇರಕ ಸರ್ವ ಸ್ವಾಮಿ ಮಮ ಸ್ವಾಮಿ 2


ವಿಶ್ವ ವಿಷ್ಣು ವಷಟ್ಕಾರ ಶ್ರೀಭೂರಮಣ

ವಿಶ್ವತೋಮುಖ ಸರ್ವ ವಶಿ ವಿಶ್ವನಾಥ

ವಿಶ್ವ ಪಾಲಕ ನಮೋ ಶ್ರೀರಾಮ ವಿಧಿತಾತ

ವಿಶ್ವ ರೂಪನೇ ಶ್ರೀ ಪ್ರಸನ್ನ ಶ್ರೀನಿವಾಸ 3

***


Friday, 27 December 2019

ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸ ankita prasannashreenivasa

by ಪ್ರಸನ್ನ ಶ್ರೀನಿವಾಸದಾಸರು   ದೇವರ ನಾಮ(ಶ್ರೀಶ ಸ್ತೋತ್ರ)
ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸ ಭಕುತವತ್ಸಲ ನಮೋ ಕಾರುಣ್ಯ ಶರಧೇ ಪಲೌಕೀಕ ವಿಷಯದಲಿ ಕಾಯಮನದಿಂಚರಿಸಿ |ಶ್ರೀಕರನೆ ನಿನ್ನನಾ ಸಂಸ್ಮರಿಸಲಿಲ್ಲಾಲೋಕ ಬಂಧುವೇ ಶರಣು ಶರಣು ಕರುಣಾಂಬುಧಿಯೇನೀಕಾಯಬೇಕೆನ್ನ ತಪ್ಪು ಎಣಿಸದಲೆ 1

ನಾರಾಯಣವಾಸುದೇವಸಂಕರುಷಣಪ್ರದ್ಯುಮ್ನ ಅನಿರುದ್ಧ ಆತ್ಮಾಂತರಾತ್ಮಶ್ರೀ ಕೃಷ್ಣ ಕಪಿಲನೆ ಸರ್ವಕರ್ತನು ನೀನೆಸರ್ವ ಪ್ರೇರಕ ಸರ್ವ ಸ್ವಾಮಿ ಮಮ ಸ್ವಾಮಿ 2

ವಿಶ್ವವಿಷ್ಣು ವಷಟ್ಕಾರ ಶ್ರೀಭೂರಮಣವಿಶ್ವತೋಮುಖ ಸರ್ವ ವಶಿ ವಿಶ್ವನಾಥವಿಶ್ವಪಾಲಕ ನಮೋ ಶ್ರೀರಾಮ ವಿಧಿತಾತವಿಶ್ವರೂಪನೇ ಶ್ರೀ ಪ್ರಸನ್ನ ಶ್ರೀನಿವಾಸ3
*******