by ಸಿರಿಗೋವಿಂದವಿಠಲ
ಶ್ರೀ ಗುರುರಘುಪತಿ ಏನೇನು ಭಯವಿಲ್ಲ ನಮಗೆಪವಮಾನ ಸೇವಕಗುರುರಘುಪತಿಯ ದಯವಿರೆ ಪ
ಜೋಡು ಕರ್ಮದಿ ಬಿದ್ದು ಕೇಡು ಲಾಭಕೆ ಸಿಲ್ಕಿಮಾಡಿದ್ದೆ ಮಾಡುತ ಮೂಢನಾಗಿರೂಢಿವಳಗೆ ತಿರಿಗ್ಯಾಡುವ ಅಜ್ಞಾನಿಕೋಡಗನ್ನ ಸಿಂಹ ಮಾಡಿದ ಗುರುವಿರೆ1
ಆವಾನು ದಯಮಾಡೆ ದೇವನು ವಲಿವನುಅವನ ನಂಬಲು ದೇವಗಣಾಕಾವಲಿಗಳಾಗಿ ಕಾವದು ಅಂತಕೋವಿಂದಾಗ್ರಣಿಗುರುರಘುಪತಿ ದಯವಿರೆ 2
ಕರವೆಂಬೊ ಲೇಖನ ದ್ವಾರದಿಂದ ನಮ್ಮಶಿರಿ ಗೋವಿಂದ ವಿಠಲರಾಯನಾ ಕರಸಿ ಸುಹೃತ್ಸುಖ ಬೆರಸಿ ಪರಸ್ಪರ ಕರವಿಡಿದುತಿರುಗುವಗುರುಕೃಪೆ ನೆರಳಿರೆ 3
*******