Showing posts with label ಶ್ರೀಮತ್ ತಂದೆವರದಗೋಪಾಲದಾಸ sirigurutandevarada vittala tandevaradagopala dasa stutih. Show all posts
Showing posts with label ಶ್ರೀಮತ್ ತಂದೆವರದಗೋಪಾಲದಾಸ sirigurutandevarada vittala tandevaradagopala dasa stutih. Show all posts

Friday, 6 August 2021

ಶ್ರೀಮತ್ ತಂದೆವರದಗೋಪಾಲದಾಸ ankita sirigurutandevarada vittala tandevaradagopala dasa stutih

..

ತಂದೆವರದಗೋಪಾಲ ವಿಠಲರು ದಾಸರು = ಪ್ರಹ್ಲಾದ ಗೌಡರು  ದಾಸರು stutih

Kruti by ಸಿರಿಗುರುತಂದೆವರದವಿಠಲರು sirigurutandevarada vittala 


ಶ್ರೀಮತ್ ತಂದೆವರದಗೋಪಾಲದಾಸ ರಾಯಾವೃಂದದಿಂದಲಿ ನಿಮಗೊಂದಿಸುವೆನೋ ಜೀಯಾ ಪ.


ಇಂದಿನವರೆಗೆ ನಾನಿಂದ್ಯ ಜನರೊಳು ಕೂಡಿನಿಂದ್ಯ ಮಾಡುತ ಪರರ ಡಂಭತನದಲಿ ಮೆರೆದೆನೊಕಂದನಾ ಕುಂದುಗಳ ಒಂದನೆಣಿಸದೆ ಗುರುವೇಮಂದಜನ ರಾಶಿಯೊಳು ಬೆಂದುಹೋಗುವುದನು ಕಂಡುಅಂದದಲಿ ನೀ ಹಿಡಿದೆಳೆತಂದೂ 1


ಮುಂದೆ ಪೇಳುವೆ ಕೇಳೋಚಂದ್ರಮೌಳಿಯೆ ನಿನ್ನ ಪ್ರೀತಿಪಾತ್ರನಾದಸುಂದರಾಂಗನ ಮುಖದೀ ನೀನಿಂದು ಅಘವೃಂದಗಳ ಹೊಡೆದೋಡಿಸೀಮಿಂಚಿನಿಂದಕ್ಷ ರ, ಯ, ಮ ಎಂಬಕ್ಷರಗಳ ಕಲ್ಪಿಸಿಎಂದಿಗೂ ಮರೆಯದಂಥ ತಂದೆವರದವಿಠಲನೆಂಬಅಂಕಿತದಿಂದ ಬಂಧನವ ಮಾಡಿ ಭಾವ ಸಂವತ್ಸರಫಾಲ್ಗುಣ ಶುದ್ಧ ತ್ರಯೋದಶಿಚಂದ್ರವಾರ ಅರುಣೋದಯ ಕಾಲದೀಕಡೆಕೋಳ ಶ್ರೀ ವೆಂಕಟೇಶನ ಸನ್ನಿಧಾನದಿಅನುಗ್ರಹಿಸಿದೆಯೋ


ಮಹಾರಾಯಾಮಂದಮತಿ ನಾ ನಿಮ್ಮ ಮಹಿಮೆಯನು ಪೇಳಲೆನ್ನಳವೆತವಪಾದಾರವಿಂದದಿ ಅನವರದ ಜ್ಞಾನ ಭಕುತಿವೈರಾಗ್ಯವನಿತ್ತು ರಕ್ಷಿಸಬೇಕೋತಂದೆವರದವಿಠಲದೂತಾ ಮನೋ ನಿಯಾಮಕ ದೊರೆಯೇ

***