by ಪ್ರಸನ್ನ ಶ್ರೀನಿವಾಸದಾಸರು
CLCIK FOR ALL CHAPTERS
CLCIK FOR ALL CHAPTERS
ಶ್ರೀ ರಮಣಿ ಕರಕಮಲ ಪೂಜಿತ jagannatha dasa keerthane ಜಗನ್ನಾಥದಾಸರ ಕೀರ್ತನೆ ankita prasannashreenivasa
ಶ್ರೀ ಜಗನ್ನಾಥದಾಸರ ಸ್ತುತಿ
ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರು ಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.
ಮೂಲಗುರುಅಗುರು ಶ್ರೀ ಹಂಸನಾಮಕ ಶ್ರೀಶಸಲಿಲಜಾಸನಸನಕದೂರ್ವಾಸಾದಿಗಳಪೀಳಿಗೆಯಲಿ ಬಂದ ಮರುದಂಶ ಮಧ್ವನಕಾಲಿಗೆ ಎರಗಿ ಶರಣಾದೆ ನಾ ಸತತ 1
ಮಧ್ವಕರಕಂಜಭವಕಂಜನಾಭನೃಹರಿಮಾಧವಅಕ್ಷೋಭ್ಯ ಜಯತೀರ್ಥರಿಗೆ ನಮಿಪೆವಿದ್ಯಾಧಿರಾಜರಿಗೆ ರಾಜೇಂದ್ರತೀರ್ಥರಿಗೆಜಯಧ್ವಜರಿಗೆ ಮನೋ ಪುರುಷೋತ್ತಮರ್ಗೆ 2
ಪುರುಷೋತ್ತಮ ಕುವರ ಬ್ರಹ್ಮಣ್ಯ ತೀರ್ಥರಿಗೆಸರಸೀರುಹನಾಭತೀರ್ಥಜರು ಲಕ್ಷ್ಮೀ -ಧರರ ಪರಂಪರೆ ಜಾತ ಸ್ವರ್ಣ ವರ್ಣರಕರಸರೋಜಭವಶ್ರೀ ಪಾದರಾಜರಿಗೆ ಶರಣು3
ಸುಪುಣ್ಯ ಲಕ್ಷ್ಮೀ ನಾರಾಯಣ ತೀರ್ಥರಿಗೆಶ್ರೀಪಾದ ರಾಜತ್ವ ಯೋಗ್ಯತಾಲಿಂಗಶ್ರೀ ಭೂ ಸಮೇತ ಶ್ರೀ ರಂಗವಿಠ್ಠಲ ತಾನೆಈ ಪುಣ್ಯ ಶ್ಲೋಕರಲಿ ಬಂದು ನಿಂತಿಹನು 4
ದಿನತೇಜಃ ಪುಂಜ ಬ್ರಹ್ಮಣ್ಯ ತೀರ್ಥರವನಜಕರಜರು ವ್ಯಾಸರಾಜಸ್ವಾಮಿಗಳುಘನಮಹಾ ಹರಿಭಕ್ತ ವಾದಿಗಳ ಸಿಂಹರುಆ ನಮಿಪೆ ಈ ಹರಿದಾಸಯತಿಗಳಿಗೆ 5
ಪೂರ್ಣ ಪ್ರಜ್ಞಾನಂದ ತೀರ್ಥ ಮಧ್ವಾಚಾರ್ಯಕ್ಷೋಣಿಯ ಸಜ್ಜನರ ಉದ್ಧಾರಕಾಗಿಘನಮೂಲ ಗ್ರಂಥಗಳ ಸಹ ಪ್ರಾಕೃತದಲ್ಲೂಅನಘಲಕ್ಷ್ಮೀಶನ ಸ್ತೋತ್ರ ರಚಿಸಿಹರು6
ಪೂರ್ಣಪ್ರಜÕರ ಜ್ಞಾನ ವಂಶಸ್ಥಯತಿಗಳುಕನ್ನಡದಿ ನುಡಿದಿರುವ ಕೀರ್ತನೆ ಪದ್ಯಗಳುಘನತರವು ಆ ರೀತಿಆದ್ಯಹರಿದಾಸರುಗಳುಕನ್ನಡದಿ ನುಡಿದಿಹರುಹರಿಪ್ರೀತಿಗಾಗಿ7
ಸರ್ವದಾ ಶರಣಾದೆ ಎನ್ನ ಕಾಯುವ ತಂದೆದೇವ ಋಷಿ ನಾರದಪುರಂದರದಾಸರಲಿಶ್ರೀ ವ್ಯಾಸರಾಜರಲಿ ಉಪದೇಶ ಕೊಂಡಿಹರುನಿರ್ವಾಜ್ಯ ಭಕ್ತಿಮಾನ್ ಕಾರುಣ್ಯಶರಧಿ8
ವಿಷ್ಣು ಸರ್ವೋತ್ತಮ ತದಂತರ ರಮಾದೇವಿವನು ರುಹಾಸನ ವಾಣಿ ತದಧೌ ಎಂದುತಾನೆ ನೇರಲ್ಲರಿತು ಲೋಕಕ್ಕೆ ಪೇಳಿದಘನದಯಾನಿಧಿ ಭೃಗುವೇ ವಿಜಯದಾಸಾರ್ಯ9
ವಿಜಯದಾಸಾರ್ಯರರಾಜೀವಪದಯುಗಕೆನಿಜ ಭಕ್ತಿ ಪೂರ್ವಕ ಶರಣಾದೆ ಸತತವಿಜಯರಾಯರಗುರುಪುರಂದರದಾಸಾರ್ಯರುವಿಜಯರಾಯರ ಶಿಷ್ಯ ಗೋಪಾಲದಾಸರು 10
ಪರಮಭಾಗವತರುಹರಿಭಕ್ತಾಗ್ರಣಿ ಕರುಣಿಹರಿಶಿರಿ ಒಲಿದಿಹ ದಾಸಮಹಂತವರವಾಯು ಗೋಪಾಲದಾಸರೊಳು ಸರ್ವದಾಸುಪ್ರಚುರನಾಗಿಹನು ಶರಣು ಗುರುವರ್ಯ 11
ಕ್ಷಿಪ್ರಪ್ರಸಾದರು ವ್ಯಾಪ್ತೋಪಾಸಕರುಶ್ರೀಪತಿ ವೆಂಕಟ ಕೃಷ್ಣನಲಿರತರುಆಪತ್ತುಗಳ ಕಳೆದು ಕಾಮಿತಾರ್ಥಗಳೀವಕೃಪಾಳು ಇವರಲ್ಲಿ ನಾ ಶರಣು ಶರಣಾದೆ 12
ಈ ನಮ್ಮ ಗುರುಗಳು ಗೋಪಾಲದಾಸಾರ್ಯರಲಿಘನವಿದ್ವಾಂಸರು ಬ್ಯಾಗವಟ್ಟ ಮನೆಯವರುಶ್ರೀನಿವಾಸಾಚಾರ್ಯ ಶರಣಾಗಿ ಜಗತ್ತಲ್ಲಿಜಗನ್ನಾಥ ದಾಸರು ಎಂದು ಜ್ವಲಿಸಿಹರು 13
ಬ್ಯಾಗವಟ್ಟಿ ಗ್ರಾಮ ಮಾನವಿ ಎಂಬುವನಗರದ ಸಮೀಪವು ನವಾಬನಾಡಳಿತಆಗ್ರಾಮ ಶಾನಭೋಗ ನರಸಿಂಹಾಚಾರ್ಯರುಭಾಗವತಧರ್ಮವ ಆಚರಿಸುವವರು14
ಹಣದಿಂದ ಶ್ರೀಮಂತರೋ ಬಡವರೋ ಹೇಗೋಗುಣದಿಂದ ಇವರು ಶ್ರೀಮಂತರು ಖರೆಯುಜ್ಞಾನಿವರ್ಯರು ಇವರು ಸುರವೃಂದದವರುಮನುಜ ಲೋಕದಿ ಜನ್ಮ ಹರಿಯ ನಿಯಮನದಿ 15
ಜ್ಞಾನ ಭಕ್ತಿ ವೈರಾಗ್ಯ ಸಂಪನ್ನರುಶಾನುಭೋಗಿ ಉದ್ಯೋಗವ ತ್ಯಜಿಸಿಜ್ಞಾನಿತಿಮ್ಮಣ್ಣದಾಸಾರ್ಯರಲಿ ಉಪದೇಶಅನುಗ್ರಹನಾಮಾಂಕಿತ ಹೊಂದಿದರು ಮುದದಿ 16
ನರಸಿಂಹಾಚಾರ್ಯ ಲಕ್ಷ್ಮಕ್ಕ ದಂಪತಿಯಪುತ್ರರತ್ನನು ಬುದ್ಧಿರ್ಮಾ ಶ್ರೀನಿವಾಸಸೂರಿವರವರದೇಂದ್ರ ತೀರ್ಥರ ಮುಖದಿಂದಪರಾಪರ ವಿದ್ಯೆಯ ಕಲಿತನು ತೀವ್ರ 17
ವರದೆಂದ್ರರಲಿ ಓದಿ ದೊಡ್ಡ ಪಂಡಿತನಾಗಿನರಸಿಂಹದಾಸರು ತಂದೆ ದಿನ ಚರಿಪಹರಿದಾಸ ಪದ್ಧತಿ ಕೀರ್ತನಾರಾಧನಹರುಷದಲಿ ನೋಡಿ ಮುದಪುಳಕ ನಾಗುವನು 18
ಗೃಹಸ್ಥ ಆಶ್ರಮ ಧರ್ಮ ಚೆನ್ನಾಗಿ ಆಚರಿಸುತ್ತಅಹರಹ ಸಚ್ಛಾಸ್ತ್ರ ಪಾಠ ಪೇಳುತ್ತಬಹುಕೀರ್ತಿ ಶ್ರೀನಿವಾಸಾಚಾರ್ಯರು ಹೊಂದಿಮಹಿಯಲ್ಲಿ ಪ್ರಖ್ಯಾತರಾಗಿ ಜ್ವಲಿಸಿಹರು 19
ವಾರಿಜಾಸನ ಪಿತನು ಪೂರ್ಣಪ್ರಜÕರ ಹೃಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 20
********
ಪ್ರಸನ್ನ ಶ್ರೀನಿವಾಸದಾಸರು ಶ್ರೀ ಜಗನ್ನಾಥದಾಸರ ಕೀರ್ತನೆ
ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜ ಸರಸಿಜಾಸನ ಶಿವಾದ್ಯಮರ ಜನವಿನುತಉರು ಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.

ವಾರಿಜಾಸನ ಪಿತನು ಪೂರ್ಣಪ್ರಜÕರ ಹೃಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 20-
ಪ್ರಥಮೋಧ್ಯಾಯ ಸಂಪೂರ್ಣಂ -
*******