Showing posts with label ಶ್ರೀರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ankita raghavendra. Show all posts
Showing posts with label ಶ್ರೀರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ankita raghavendra. Show all posts

Thursday, 5 August 2021

ಶ್ರೀರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ankita raghavendra

 ..

kruti by radhabai

ಶ್ರೀ ರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ಪ


ನಿರುತಾದಿ ಸೇವಿಸುವರಾ ಕಾಮಿತ ಕಲ್ಪತರುವೇ ಅ.ಪ


ತುಂಗಾ ತೀರದೊಳ್ ಬಂದೂ ಮಂಗಾಳ ಮಹಿಮರು ನಿಂದೂ

ಮಂಗಳಾ ಮೂರುತಿ ಶ್ರೀ ರಾಮಚಂದ್ರನ್ನ ಪೂಜೀಪರಿಂದೂ 1

ಕಾವೀಶಾಠಿಯನುಟ್ಟೂ ಗಂಧಾಕ್ಷತೆಗಳಿಟ್ಟೂ |

ತಿರ್ದಿ ಹಚ್ಚಿರುವಾನಾಮಾ ಫಣಿಯಲ್ಲಿ ಹೊಳೆÉಯುತಾಲೀ 2

ವೀಣಾವಾದನದಿಂದಾ ಗಾನವ ಮಾಡುತಲೀ

ವೇಣುಗೋಪಾಲ ಕೃಷ್ಣನ್ನ ಕುಣಿಸಿ ಕೊಂಡಾಡುತಿಹರು3

ಭಕ್ತಿಯಿಂದಲಿಸ್ತುತಿಪ ಜನರಾ ಆಪತ್ತುಗಳೆಲ್ಲವ ಕಳೆವಾ

ಸಂಪತ್ತು ಸೌಭಾಗ್ಯವೀವಾ ಶರಣೇಂದವರ ಪೊರೆವಾ 4

ಸರಿಯಾರು ನಿಮಗೆ ದೇವಾ ಈ ಧರುಣಿಯೊಳರಸೆ ಕಾವಾ

ದೊರಗಳ ನಾ ಕಾಣೆನಯ್ಯ ಶ್ರೀ ರಾಘವೇಂದ್ರ ಜೀಯಾ 5

***