Showing posts with label ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ prasannashreenivasa. Show all posts
Showing posts with label ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ prasannashreenivasa. Show all posts

Thursday, 5 August 2021

ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ ankita prasannashreenivasa

 ..

kruti by prasanna shreenivasaru ಪ್ರಸನ್ನ ಶ್ರೀನಿವಾಸದಾಸರು

ಅಂಕಿತ ಪದ (ಶ್ರೀ ಪ್ರಸನ್ನ ಭೂವರಾಹ) 

ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ - ಬಿಸಜಜ ಸಮೀರಾದಿ ಸುರವೃಂದ ವಂದ್ಯ - ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ - ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪ 


ಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರ ವೇಧ ಮನುವಿಗೆ ಒಲಿದ ಶ್ವೇತವರಾಹ || ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋ ನೀದಯದಿ ಸುಮತಿಯನು ಇತ್ತು ಪಾಲಿಪುದು 1 

ಕಾಲ ಗುಣ ಕರ್ಮ ನಿಮಿತ್ತ ಬಂದಿಹ ಇವನ ಬಲವಂತ ಕಷ್ಟಗಳ ಉಪಶಮಿಸಿ ಇವನಿಂ || ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ | ಬಾಲೇಂದುಧರ ವಿನುತ ಭಕ್ತವತ್ಸಲ 2 

ಭೂಮ ಉರುಗುಣ ಪೂರ್ಣ ನಿರ್ದೋಷ ಶ್ರೀರಮಣ ಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ || ಕಾಮಪಿತ ವೇಧಪಿತ ಭೂವರಾಹ ನಮೋ | ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮ

***


Friday, 27 December 2019

ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ ankita prasannashreenivasa


to know more cllick here
prasanna-srinivasa-dasaru (1905 to 1990)

by ಪ್ರಸನ್ನ ಶ್ರೀನಿವಾಸದಾಸರು

ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ -

ಬಿಸಜಜ ಸಮೀರಾದಿ ಸುರವೃಂದ ವಂದ್ಯ -ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ -ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರವೇಧಮನುವಿಗೆ ಒಲಿದ ಶ್ವೇತವರಾಹ ||ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋನೀದಯದಿ ಸುಮತಿಯನು ಇತ್ತು ಪಾಲಿಪುದು 1

ಕಾಲಗುಣಕರ್ಮನಿಮಿತ್ತ ಬಂದಿಹ ಇವನಬಲವಂತ ಕಷ್ಟಗಳ ಉಪಶಮಿಸಿ ಇವನಿಂ ||ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ |ಬಾಲೇಂದುಧರವಿನುತಭಕ್ತವತ್ಸಲ2

ಭೂಮ ಉರುಗುಣ ಪೂರ್ಣನಿರ್ದೋಷಶ್ರೀರಮಣಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ ||ಕಾಮಪಿತ ವೇಧಪಿತ ಭೂವರಾಹ ನಮೋ |ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮ
*******